Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕ್ಕಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾನ್ಸ್ ಟೇಬಲ್ ಹಾಗೂ ಸಹೋದರ!
ಕರ್ನಾಟಕ

ಚಿಕ್ಕಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾನ್ಸ್ ಟೇಬಲ್ ಹಾಗೂ ಸಹೋದರ!

Share
1 Min Read
SHARE

newsics.com

ಯಾದಗಿರಿ: ಕಾನ್ಸ್ ಟೇಬಲ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಇಬ್ಬರೂ ಚಿಕ್ಕಮ್ಮನ ಮೇಲೆಯೇ ನಿರಂತರ ಅತ್ಯಾಚಾರವೆಸಗಿರುವ  ಘಟನೆ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಾದಗಿರಿ ಸಂಚಾರಿ ಠಾಣೆ ಕಾನ್ಸ್ ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ಇಬ್ಬರೂ ತಮ್ಮ ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ.

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಚಪೇಟ್ಲಾ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತೆಕಳೆದ ಏಳು ವರ್ಷದಿಂದ ತಮ್ಮ ಮೇಲೆ ಲೈಂ*ಗಿಕ ದೌರ್ಜನ್ಯ ನಡೆದಿದೆ ಎಂದು ಇಬ್ಬರು ಸೋದರರ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಬ್ಬರು ಆರೋಪಿಗಳಿಗೆ ಮಹಿಳೆ ಸಂಬಂಧದಲ್ಲಿ ಚಿಕ್ಕಮ್ಮ ಆಗಬೇಕು ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸಂತ್ರಸ್ತೆ ಯಾದಗಿರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 7 ವರ್ಷಗಳಿಂದ ಜೀವಬೆದರಿಕೆ ಹಾಕಿ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

 

TAGGED:#Constable #brother #raped #aunt #yadagiri #police #case
Share This Article
Facebook Twitter Copy Link Print
Previous Article Gunfire in Bhimatheera ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾಪಂ ಅಧ್ಯಕ್ಷ ದಾರುಣ ಸಾ*ವು
Next Article ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು – ಎಸ್ಐಟಿ ವಿಚಾರಣೆಗೆ ಹಾಜರಾದ ‘ಉದಯ್ ಕುಮಾರ್ ಜೈನ್’.!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?