Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು – ಎಸ್ಐಟಿ ವಿಚಾರಣೆಗೆ ಹಾಜರಾದ ‘ಉದಯ್ ಕುಮಾರ್ ಜೈನ್’.!
ಕರ್ನಾಟಕದೇಶ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು – ಎಸ್ಐಟಿ ವಿಚಾರಣೆಗೆ ಹಾಜರಾದ ‘ಉದಯ್ ಕುಮಾರ್ ಜೈನ್’.!

Share
1 Min Read
SHARE

newsics.com

ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸೌಜನ್ಯ ಪ್ರಕರಣವನ್ನು ಎಸ್ಐಟಿ ಮತ್ತೆ ತನಿಖೆ ಮಾಡುತ್ತಾ ಎನ್ನುವ ಪ್ರಶ್ನೆ ಮೂಡಿದ್ದುಸ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ವಿಚಾರಣೆಗ ಹಾಜರಾಗಲು ಸೂಚನೆ ನೀಡಿದೆ.

ಸೌಜನ್ಯ ಮನೆಯವರು ಶಾಸಕ ಉದಯ್ ಕುಮಾರ್ ಸೇರಿ ಹಲವರ ಮೇಲೆ ಆರೋಪ ಮಾಡಿದ್ದರು. ಇದೀಗ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್‌ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್‌ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ

 

ಧರ್ಮಸ್ಥಳದ ಬರುಡೆ ಕೇಸ್ ನಡುವೆ ಎಸ್ ಐ ಟಿ (SIT)ಸದ್ದಿಲ್ಲದೇ ‘ಸೌಜನ್ಯ ಕೇಸ್’ ತನಿಖೆ ಆರಂಭಿಸಿದ್ಯಾ ಎಂಬ ಪ್ರಶ್ನೆ ಮೂಡಿದೆ.

TAGGED:#UdayKumarJain #appears #SIT #dharmastala #case
Share This Article
Facebook Twitter Copy Link Print
Previous Article ಚಿಕ್ಕಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾನ್ಸ್ ಟೇಬಲ್ ಹಾಗೂ ಸಹೋದರ!
Next Article 60 ಕೋಟಿ ರೂ. ವಂಚನೆ ಆರೋಪ: ನಟಿ ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ಕ್ಲೋಸ್

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?