Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಿಲ್ಲೆಗೆ ಆಸ್ಪತ್ರೆ ಕೊಡಿಸಿ ಎಂದು ಕೇಳಿದ ಪತ್ರಕರ್ತೆಗೆ ‘ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ’ ಎಂದ ಆರ್‌.ವಿ. ದೇಶಪಾಂಡೆ!
ಕರ್ನಾಟಕದೇಶಪ್ರಮುಖ

ಜಿಲ್ಲೆಗೆ ಆಸ್ಪತ್ರೆ ಕೊಡಿಸಿ ಎಂದು ಕೇಳಿದ ಪತ್ರಕರ್ತೆಗೆ ‘ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ’ ಎಂದ ಆರ್‌.ವಿ. ದೇಶಪಾಂಡೆ!

Share
1 Min Read
SHARE

newsics.com

ಕಾರವಾರ: ಜಿಲ್ಲೆಗೆ ಹಾಗೂ ಜೊಯ್ಡಾ ತಾಲೂಕಿಗೆ ಒಂದು ಆಸ್ಪತ್ರೆ ಕೊಡಿ ಸರ್‌ ಎಂದು ಪತ್ರಕರ್ತೆ ಮನವಿ ಮಾಡಿದಾಗ, ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ. ಆಗಲಿ ನೋಡೋಣ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಆರ್‌.ವಿ. ದೇಶಪಾಂಡೆ ಉಡಾಫೆ ಉತ್ತರ ಕೊಟ್ಟಿದ್ದಾರೆ.

ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಇಲ್ಲಿಯವರೆಗೆ ಒಂದು ಉತ್ತಮ ಆಸ್ಪತ್ರೆ ವ್ಯವಸ್ಥೆಯಿಲ್ಲದಿರುವುದರಿಂದ ಸಾರ್ವಜನಿಕರು ಇದರಿಂದ ಸಮಸ್ಯೆ ಗಳನ್ನು ಎದುರಿಸುತ್ತಿದ್ದಾರೆ. ಶಾಸಕರು ಜೋಯಿಡಾಗೆ ಬಂದಿದ್ದಾಗ ಅಲ್ಲಿದ್ದ ಸ್ಥಳೀಯ ಪತ್ರಕರ್ತರು ಸಂದರ್ಶಿಸಿದ್ದರು.

ನಿಮ್ಮ ಕಾಲಾವಧಿಯಲ್ಲಿಯೇ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿ ಕೊಡಿ ಎಂದು ಪತ್ರಕರ್ತೆಯೊಬ್ಬರು ಮನವಿ ಮಾಡಿಕೊಂಡಿದ್ದರು. ಆದರೆ ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಆರ್‌.ವಿ. ದೇಶಪಾಂಡೆ, ಚಿಂತಿಸಬೇಡ. ನಿನ್ನ ಹೆರಿಗೆಯನ್ನು ನಾವು ಬೇರೆ ಕಡೆ ಮಾಡಿಸುತ್ತೇವೆ ಎಂದು ತೀವ್ರ ಅಶ್ಲೀಲ ರೀತಿಯಲ್ಲಿ ಪತ್ರಕರ್ತೆಯ ಕಡೆ ನೋಡಿ ಕಣ್ಣು ಮಿಟುಕಿಸುತ್ತಾ ಉತ್ತರಿಸಿದ್ದಾರೆ.

ಈ ಉತ್ತರದಿಂದ ದಿಙ್ಮೂಢಳಾದ ಪತ್ರಕರ್ತೆ ತಮ್ಮೂರಿನ ಸಮಸ್ಯೆಯನ್ನು ವಿವರಿಸಲು ಮುಂದಾದರೂ ಉಡಾಫೆಯಿಂದ ಹುಬ್ಬು ಹಾರಿಸುತ್ತಾ ಆರ್‌. ವಿ ದೇಶಪಾಂಡೆ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ.

https://www.newsics.com/2025/09/03/actress-shilpa-shetty-and-her-husband-accused-of-cheating-them-of-rs-60-crore-bastian-bandra-restaurant-closed/

TAGGED:#congress #Senior #leader #RVDeshpande #political #karavara
Share This Article
Facebook Twitter Copy Link Print
Previous Article Dam Collapse ಅಣೆಕಟ್ಟು ಕುಸಿದು ಪ್ರವಾಹ; ನಾಲ್ವರು ಸಾವು, ಮೂವರು ನಾಪತ್ತೆ
Next Article ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?