Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!
ಕರ್ನಾಟಕಮನರಂಜನೆ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!

Share
1 Min Read
SHARE

newsics.com

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ.

ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ.

ಈ ವೇಳೆ ಜಡ್ಜ್ ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಅಪರಿಚಿತ ವ್ಯಕ್ತಿ ನಾನು ರವಿ ಬೆಳೆಗೆರೆ ಕಡೆಯವನು ಎಂದು ಹೇಳಿದ್ದಾನೆ. ಏನೇ ಇದ್ರೂ ಸರ್ಕಾರದ ಮುಖಾಂತರ ಬರುವಂತೆ ಜಡ್ಜ್ ಸೂಚಿಸಿದ್ದಾರೆ. ನಿಮ್ಮ ಅರ್ಜಿಯನ್ನು ತೆಗೆದುಕೊಂಡು ಹೋಗಿ ಎಂದು ಜಡ್ಜ್ ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಐವರು ಆರೋಪಿಗಳ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ. ಇನ್ನು ಅರ್ಜಿ ವಿಚಾರಣೆ ನಡೆಸಿದ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.

ರಾಜ್ಯಾದ್ಯಂತ 3-4 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

TAGGED:Renukaswamy murder case: An unknown person barged into the court during the hearing of actor Darshan's petition!
Share This Article
Facebook Twitter Copy Link Print
Previous Article ರಾಜ್ಯಾದ್ಯಂತ 3-4 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Next Article Insta love ಇನ್‌ಸ್ಟಾ ಫಿಲ್ಟರ್‌ ಮಹಿಮೆ: ಯುವತಿ ಲವ್ ಮಾಡಿದ ಯುವಕ, ಭೇಟಿ ವೇಳೆ ಗೊತ್ತಾದ ಸತ್ಯ ಏನು? ಮುಂದೇನಾಯ್ತು?

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?