Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Nail biting ಉಗುರು ಕಚ್ಚುವ ಅಭ್ಯಾಸವಿದೆಯಾ?; ಹಾಗಾದ್ರೆ ಎಚ್ಚರವಹಿಸಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Nail biting ಉಗುರು ಕಚ್ಚುವ ಅಭ್ಯಾಸವಿದೆಯಾ?; ಹಾಗಾದ್ರೆ ಎಚ್ಚರವಹಿಸಿ

Share
2 Min Read
SHARE

newsics.com

ಉಗುರು ಕಚ್ಚುವುದು ಮಕ್ಕಳು ಮತ್ತು ವಯಸ್ಕರಲ್ಲಿ ಕಂಡುಬರುವ ಸಾಮಾನ್ಯ ಅಭ್ಯಾಸ. ಆದರೆ ಇದು ಆರೋಗ್ಯಕ್ಕೆ ಹಾನಿಕಾರಕ ಮಾತ್ರವಲ್ಲದೆ, ಜ್ಯೋತಿಷ್ಯದ ಪ್ರಕಾರ, ಇದು ನಮ್ಮ ಜೀವನ ಮತ್ತು ಗ್ರಹಗಳ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

ಈ ರೀತಿ ಉಗುರು ಕಚ್ಚುವುದರಿಂದ ದೇಹದಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಂಡುಬರಬಹುದು. ಉಗುರುಗಳ ಕೆಳಗೆ ಮತ್ತು ನಮ್ಮ ಬೆರಳುಗಳ ಚರ್ಮದ ಮೇಲೆ ವಿವಿಧ ರೀತಿಯ ಬ್ಯಾಕ್ಟೀರಿಯಾಗಳು, ಸೂಕ್ಷ್ಮಜೀವಿಗಳು ಮತ್ತು ಧೂಳು ನಮಗರಿವಿಲ್ಲದಂತೆ ಸಂಗ್ರಹವಾಗಿರುತ್ತದೆ. ಆ ಉಗುರುಗಳನ್ನು ಕಚ್ಚಿದಾಗ, ಈ ಸೂಕ್ಷ್ಮಜೀವಿಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಪ್ರವೇಶಿಸಿ ಹೊಟ್ಟೆಯ ಅಸ್ವಸ್ಥತೆ, ಸೋಂಕು ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು.

ಆತ್ಮ ವಿಶ್ವಾಸ ಕುಂಠಿತ
ಉಗುರುಗಳನ್ನು ಬಾಯಿ ಮೂಲಕ ಕತ್ತರಿಸುವುದರಿಂದ ದೇಹದಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಂಡುಬರಬಹುದು. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಉಗುರು ಕಚ್ಚುವ ಅಭ್ಯಾಸವು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪದೇ ಪದೇ ಉಗುರು ಕಚ್ಚುವ ವ್ಯಕ್ತಿಯ ಸೂರ್ಯ ಗ್ರಹವು ದುರ್ಬಲವಾಗುತ್ತದೆ ಇದರ ಪರಿಣಾಮ ವ್ಯಕ್ತಿಯ ಜೀವನದಲ್ಲಿ ಆತ್ಮ ವಿಶ್ವಾಸ ಕುಂಠಿತಗೊಳ್ಳುತ್ತದೆ, ವೃತ್ತಿಜೀವನದಳ್ಳಿ ಅಡೆತಡೆಗಳು ಬರಲು ಪ್ರಾರಂಭವಾಗುತ್ತದೆ. ನಾನಾ ರೀತಿಯ ತೊಂದರೆಗಳನ್ನು ಎದುರಿಸುತ್ತಾರೆ. ಇದಲ್ಲದೆ, ನಿರ್ಧಾರಗಳನ್ನು ತೆಗೆದುಕೊಳ್ಳುವ ಅವರ ಸಾಮರ್ಥ್ಯ ಕೂಡ ಕಡಿಮೆಯಾಗುತ್ತದೆ.

ಹಣದ ಕೊರತೆ, ಆರ್ಥಿಕ ಬಿಕ್ಕಟ್ಟು
ಜ್ಯೋತಿಷ್ಯದ ಪ್ರಕಾರ, ಉಗುರು ಕಡಿಯುವುದು ಶನಿ ದೋಷದ ಸಂಕೇತವಾಗಿದೆ. ಇದರಿಂದ ಶನಿಯ ದೃಷ್ಟಿ ನಿಮ್ಮ ಮೇಲೆ ಬೀಳುತ್ತದೆ. ಇದು ಜೀವನದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಮಾತ್ರವಲ್ಲ ಈ ಅಭ್ಯಾಸದಿಂದ ಜನರು ಜೀವನದಲ್ಲಿ ಹಣದ ಕೊರತೆ ಮತ್ತು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ಈ ಅಭ್ಯಾಸವನ್ನು ತಕ್ಷಣವೇ ನಿಲ್ಲಿಸುವುದು ಬಹಳ ಉತ್ತಮ.

ಈ ಅಭ್ಯಾಸವನ್ನು ತಡೆಯುವುದು ಹೇಗೆ?
ಉಗುರು ಕಚ್ಚುವ ಅಭ್ಯಾಸವನ್ನು ತಪ್ಪಿಸಲು ನಿಯಮಿತವಾಗಿ ಉಗುರುಗಳನ್ನು ಕತ್ತರಿಸಬೇಕು. ಮಾರುಕಟ್ಟೆಯಲ್ಲಿ ಕಹಿ ರುಚಿಯನ್ನು ಹೊಂದಿರುವ ವಿಶೇಷ ಉಗುರು ಬಣ್ಣ ಲಭ್ಯವಿದ್ದು ಇದನ್ನು ಹಚ್ಚಿಕೊಳ್ಳುವುದರಿಂದ ನಿಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸ ಕಡಿಮೆಯಾಗುತ್ತದೆ. ಸಾಮಾನ್ಯವಾಗಿ, ಒತ್ತಡ ಅಥವಾ ಆತಂಕದಲ್ಲಿದ್ದಾಗ ಉಗುರು ಕಚ್ಚುತ್ತಾರೆ. ಹಾಗಾಗಿ ಇದನ್ನು ನಿಯಂತ್ರಿಸಲು ಯೋಗ ಮತ್ತು ಧ್ಯಾನ ಮಾಡಲು ಆದಷ್ಟು ಪ್ರಯತ್ನಿಸಿ.

ಮೊಬೈಲ್ ಡೇಟಾ ಬೇಗ ಖಾಲಿಯಾಗ್ತಿದ್ಯಾ.? ಜಸ್ಟ್ ಈ ರೀತಿ ಮಾಡಿ ಸಾಕು

TAGGED:be careful.Nail biting Do you have the habit of biting your nails? If so
Share This Article
Facebook Twitter Copy Link Print
Previous Article ಮೊಬೈಲ್ ಡೇಟಾ ಬೇಗ ಖಾಲಿಯಾಗ್ತಿದ್ಯಾ.? ಜಸ್ಟ್ ಈ ರೀತಿ ಮಾಡಿ ಸಾಕು
Next Article 6 ತಿಂಗಳೊಳಗಿನ ಶಿಶುಗಳಿಗೆ ಕಾಜಲ್ ಹಚ್ಬೇಡಿ; ಕಾರಣವೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?