Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವಜಾತ ಶಿಶು ಮಾರಾಟ: ಮಂಗಳೂರಿನ ವೈದ್ಯ ಸೇರಿ ನಾಲ್ವರ ಬಂಧನ
ಕರ್ನಾಟಕಪ್ರಮುಖ

ನವಜಾತ ಶಿಶು ಮಾರಾಟ: ಮಂಗಳೂರಿನ ವೈದ್ಯ ಸೇರಿ ನಾಲ್ವರ ಬಂಧನ

Share
1 Min Read
SHARE

newsics.com

ಮಂಗಳೂರು: ಅಕ್ರಮವಾಗಿ ನವಜಾತ ಶಿಶು ಮಾರಾಟ ಮಾಡಿದ್ದ ಮಂಗಳೂರು ಮೂಲದ ವೈದ್ಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ಮೂಲದ ವೈದ್ಯ ಡಾ.ಸೋಮೇಶ್ ಸೋಲೋಮನ್, ಬ್ರೋಕರ್ ಮಹಿಳೆ ವಿಜಯಲಕ್ಷ್ಮಿ ಹಾಗೂ ಆರೋಪಿ ನವನೀತ್ ನಾರಾಯಣ ಎಂದು ಗುರುತಿಸಲಾಗಿದೆ.
ನವನೀತ್ ನಾರಾಯಣ ಎಂಬಾತ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಗೆ ಮಗು ಹುಟ್ಟಿದ ನಂತರ ಉಡುಪಿ ಮೂಲದ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದರು.

ವಿಜಯಲಕ್ಷ್ಮಿ ಎಂಬ ಮಹಿಳೆ ಮಧ್ಯಸ್ಥಿಕೆ ವಹಿಸಿ 4 ಲಕ್ಷಕ್ಕೆ ಮಗು ಮಾರಾಟ ಮಾಡಿದ್ದಾರೆ. ಇದರಲ್ಲಿ ವೈದ್ಯ ಡಾ.ಸೋಮೇಶ್ ಸೋಲೋಮನ್ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗುದೆ.

ಈ ಸಂಬಂಧ ಉಡುಪಿಯ ಶಿರ್ವ ಠಾಣೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

HEALTH TIPS: ನಿದ್ದೆ ಮಾಡುವಾಗ ದಿಂಬು ಬಳಸುವ ಅಭ್ಯಾಸವಿದೆಯೇ?

ಮೊಬೈಲ್ ಡೇಟಾ ಬೇಗ ಖಾಲಿಯಾಗ್ತಿದ್ಯಾ.? ಜಸ್ಟ್ ಈ ರೀತಿ ಮಾಡಿ ಸಾಕು

TAGGED:Selling newborn baby: Four people including doctor arrested
Share This Article
Facebook Twitter Copy Link Print
Previous Article HEALTH TIPS: ನಿದ್ದೆ ಮಾಡುವಾಗ ದಿಂಬು ಬಳಸುವ ಅಭ್ಯಾಸವಿದೆಯೇ?
Next Article ನೇಪಾಳದಲ್ಲಿ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿ ಪ್ರಮುಖ ಜಾಲತಾಣ ನಿಷೇಧ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?