Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sirsi boy dies ಆಟವಾಡುತ್ತಿದ್ದ ವೇಳೆ ಹಾರಿದ ಏರ್ ಗನ್ ಗುಙಡು: ಶಿರಸಿಯ ಬಾಲಕ ಸಾವು,‌ ಓರ್ವನ ಬಂಧನ
ಕರ್ನಾಟಕಪ್ರಮುಖ

Sirsi boy dies ಆಟವಾಡುತ್ತಿದ್ದ ವೇಳೆ ಹಾರಿದ ಏರ್ ಗನ್ ಗುಙಡು: ಶಿರಸಿಯ ಬಾಲಕ ಸಾವು,‌ ಓರ್ವನ ಬಂಧನ

Share
1 Min Read
SHARE

newsics.com

ಶಿರಸಿ: ಬಾಲಕರು ಆಟವಾಡುತ್ತಿದ್ದ ವೇಳೆ ಏರ್‌ ಗನ್‌ ಗುಂಡು ಹಾರಿ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನಳ್ಳಿಯಲ್ಲಿ ನಡೆದಿದೆ.

ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಅವರ ಪುತ್ರ ಕರಿಯಪ್ಪ (9) ಎಂಬ ಬಾಲಕ ದುರ್ಘಟನೆಗೆ ಬಲಿಯಾಗಿದ್ದಾನೆ.

ರಾಘವೇಂದ್ರ ಹೆಗಡೆ ಅವರ ತಮ್ಮ ಗಣಪತಿ ಹೆಗಡೆ ಅವರ ಮನೆಯಂಗಳದಲ್ಲಿ ಈ ಘಟನೆ ನಡೆದಿದೆ.

ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಏರ್‌ ಗನ್‌ ಗುಂಡು ಹೊಡೆದಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ. ಕರಿಯಪ್ಪ ಅವರ 7 ವರ್ಷದ ತಮ್ಮ ಆಕಸ್ಮಿಕವಾಗಿ ಏರ್‌ ಗನ್‌ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಡಿಎಸ್ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಿತೀಶ್ ಎಂಬವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ.

ಮಗಳನ್ನು ನಿನಗೆ ಮದುವೆ ಮಾಡಿಕೊಡಲ್ಲ ಹೇಳಿದ್ದಕ್ಕೆ ಯುವತಿಯ ಹೆತ್ತವರನ್ನು ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

TAGGED:Sirsi boy dies after being hit by air gun while playing
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ 7.2 ಲಕ್ಷ ಮಕ್ಕಳಲ್ಲಿ `ಹೈ ಬಿಪಿ’ ಪತ್ತೆ : ವರದಿ ಬಹಿರಂಗ.!
Next Article ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?