Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ
ಕರ್ನಾಟಕಪ್ರಮುಖ

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ

Share
1 Min Read
SHARE

newsics.com

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಎಸ್.ರವಿಕುಮಾರ್ ವಿರುದ್ಧ ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವುದಾಗಿ ಬುಧವಾರ ರವಿಕುಮಾರ್ ಹೇಳಿದ್ದರು.
ಅದರಂತೆ ಇಂದು ಅವರು ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ತನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಆಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಮುಖ್ಯಮಂತ್ರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಹಿಂದಿನ ಸರಕಾರದ ಅವಧಿಯಲ್ಲಿ ನಡೆದಿದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ತಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೇ ತನ್ನ ವಿರುದ್ಧ ಪಿತೂರಿ ನಡೆದು ತನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧದ ಅಗತ್ಯ ಕ್ರಮಕ್ಕೆ ಕೆಗೊಳ್ಳುವಂತೆ ರವಿಕುಮಾರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಸೈಬರ್ ಪೊಲೀಸರು ಮತ್ತು ಎಫ್‌ಎಎಲ್ ತಂಡದಿಂದ ತನಿಖೆ ನಡೆಸಿ ತಾಂತ್ರಿಕ ಸಲಕರಣೆಗಳನ್ನು ಬಳಸಿ ತನ್ನ ತೇಜೋವಧೆಗೆ ವೀಡಿಯೋ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದವರು ಒತ್ತಾಯಿಸಿದ್ದಾರೆ.

Sirsi boy dies ಆಟವಾಡುತ್ತಿದ್ದ ವೇಳೆ ಹಾರಿದ ಏರ್ ಗನ್ ಗುಙಡು: ಶಿರಸಿಯ ಬಾಲಕ ಸಾವು,‌ ಓರ್ವನ ಬಂಧನ

TAGGED:S. Ravikumar resigns as chairman of Bhovi Development Corporation
Share This Article
Facebook Twitter Copy Link Print
Previous Article Sirsi boy dies ಆಟವಾಡುತ್ತಿದ್ದ ವೇಳೆ ಹಾರಿದ ಏರ್ ಗನ್ ಗುಙಡು: ಶಿರಸಿಯ ಬಾಲಕ ಸಾವು,‌ ಓರ್ವನ ಬಂಧನ
Next Article students drown in Cauvery river ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾ*ವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?