Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ತಂದೆ ಆತ್ಮ*ಹತ್ಯೆ.!
ದೇಶ

ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ತಂದೆ ಆತ್ಮ*ಹತ್ಯೆ.!

Share
1 Min Read
SHARE

newsics.com

ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ

ಪ್ರಕಾಶಂ ಜಿಲ್ಲೆಯ ಪೆದ್ದಬೋಯಪಲ್ಲಿ ಗ್ರಾಮದ ರಸಗೊಬ್ಬರ ಅಂಗಡಿ ಮಾಲೀಕ ಗುಟ್ಟ ವೆಂಕಟೇಶ್ವರಲು ಎಂದು ಗುರುತಿಸಲಾದ ಆರೋಪಿ ಆಗಸ್ಟ್ 30 ರಂದು ತನ್ನ ಪತ್ನಿ ದೀಪಿಕಾ ಜೊತೆ ಜಗಳವಾಡಿದ್ದ.

ಪೊಲೀಸರ ಪ್ರಕಾರ, ಅದೇ ರಾತ್ರಿ ವೆಂಕಟೇಶ್ವರಲು ತನ್ನ ಇಬ್ಬರು ಕಿರಿಯ ಮಕ್ಕಳಾದ ವರ್ಷಿಣಿ ಮತ್ತು ಶಿವಧರ್ಮ ಅವರನ್ನು ಉಪ್ಪನುತಲ ಮಂಡಲದ ಸೂರ್ಯತಾಂಡ ಬಳಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ತೆಲಂಗಾಣದ ಅಚಂಪೇಟ್ ಬಳಿಯ ತಂದ್ರಾದಲ್ಲಿ ತನ್ನ ಹಿರಿಯ ಮಗಳು ಮೋಕ್ಷಿತಾಳನ್ನು ಕೊಂದಿದ್ದಾನೆ. ಕೊಲೆ ಬಳಿಕ ಅಚಂಪೇಟ್ನಲ್ಲಿ ಖರೀದಿಸಿದ್ದ ಕೀಟನಾಶಕವನ್ನು ಸೇವಿಸಿ ಸೂಸೈಡ್ ಮಾಡಿಕೊಂಡಿದ್ದಾನೆ. ಅವನ ಶವ ವೆಲ್ದಂಡ ಮಂಡಲದ ಬುರಕುಂಟಾದಲ್ಲಿ ಪತ್ತೆಯಾಗಿದೆ.

 

ವೆಂಕಟೇಶ್ವರಲು ಅವರ ಸಹೋದರ ಮಲ್ಲಿಕಾರ್ಜುನ ರಾವ್ ನೀಡಿದ ದೂರಿನ ಮೇರೆಗೆ ವೆಲ್ದಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

TAGGED:#andrapradesh #suicde #case #crime #police
Share This Article
Facebook Twitter Copy Link Print
Previous Article ಗರ್ಲ್‌ಫ್ರೆಂಡ್ ಜೊತೆ 5 ನಿಮಿಷ ಮಾತಾಡೋದರಿಂದ ಇಷ್ಟೆಲ್ಲಾ ಉಪಯೋಗವಿದೆ
Next Article Viral ಗಂಡ ತನ್ನ ಅನುಮತಿ ಇಲ್ಲದೆ ಫೋನ್‌ ಚೆಕ್‌ ಮಾಡಿದ ಎಂದು ಸಿಟ್ಟಿಗೆದ್ದ ಪತ್ನಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?