Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಗಂಡ ತನ್ನ ಅನುಮತಿ ಇಲ್ಲದೆ ಫೋನ್‌ ಚೆಕ್‌ ಮಾಡಿದ ಎಂದು ಸಿಟ್ಟಿಗೆದ್ದ ಪತ್ನಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
ವೈರಲ್

Viral ಗಂಡ ತನ್ನ ಅನುಮತಿ ಇಲ್ಲದೆ ಫೋನ್‌ ಚೆಕ್‌ ಮಾಡಿದ ಎಂದು ಸಿಟ್ಟಿಗೆದ್ದ ಪತ್ನಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗಂಡ ಅನುಮತಿ ಇಲ್ಲದೆ ಮೊಬೈಲ್‌ ಚೆಕ್‌ ಮಾಡಿದ್ದಕ್ಕೆ ಸಿಟ್ಟಾಗಿದ್ದ ಪತ್ನಿ, ತನ್ನ ವೈಯಕ್ತಿಕ ವಿಚಾರದಲ್ಲಿ ಬಂದಿದ್ದಕ್ಕಾಗಿ ಗಂಡನ ಮೇಲೆ ವಾಗ್ದಾಳಿ ನಡೆಸಿದ್ದಲ್ಲದೆ, ಆತನ ಮೇಲೆ ಹಲ್ಲೆಗೂ ಮುಂದಾಗಿದ್ದಾರೆ.

ಪತ್ನಿಯ ರಣಚಂಡಿಯ ಅವತಾರ ಕಂಡು ಗಂಡ ಕಣ್ಣೀರು ಹಾಕುತ್ತಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಘಟನೆ ಆನ್‌ಲೈನ್‌ನಲ್ಲಿ ನೆಟ್ಟಿಗರ ಮಿಶ್ರ ಅಭಿಪ್ರಾಯಕ್ಕೆ ಕಾರಣವಾಗಿದೆ. ಅನೇಕ ನೆಟ್ಟಿಗರು ಪತ್ನಿಯ ಪರವಾಗಿ ದೃಢವಾಗಿ ನಿಂತಿದ್ದಾರೆ. ಮದುವೆ ಅನ್ನೋ ವಿಚಾರದಲ್ಲಿ ನಿಮ್ಮ ಜೊತೆಗಾರರ ಗೌಪ್ಯತೆಗೆ ಗೌರವ ಕೊಡುವುದು ಕೂಡ ಮೂಲಭೂತ ಹಕ್ಕಾಗಿ ಉಳಿದಿದೆ ಎಂದಿದ್ದಾರೆ. “ಮದುವೆ ಅನ್ನೋದು ನಂಬಿಕೆ ಗೌರವದ ಮೇಲೆ ನಿರ್ಮಿಸಲ್ಪಟ್ಟಿದೆ ಮತ್ತು ಒಪ್ಪಿಗೆಯಿಲ್ಲದೆ ನಿಮ್ಮ ಸಂಗಾತಿಯ ಫೋನ್ ಅನ್ನು ಪರಿಶೀಲಿಸುವುದು ಅಭದ್ರತೆಯನ್ನು ತೋರಿಸುತ್ತದೆ” ಎಂದು ಒಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

https://www.instagram.com/reel/DONmjAJia8l/?igsh=eHN2Y3JtYndmejBw

TAGGED:#wife #husband #phone #viral #video
Share This Article
Facebook Twitter Copy Link Print
Previous Article ಮೂವರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ತಂದೆ ಆತ್ಮ*ಹತ್ಯೆ.!
Next Article ಪಂಜಾಬ್ ಸಿಎಂ ‘ಭಗವಂತ್ ಮಾನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?