Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬರೋಬ್ಬರಿ 5.2 ಕೆಜಿ ತೂಕದ ಶಿಶು ಜನನ
ದೇಶಪ್ರಮುಖ

ಬರೋಬ್ಬರಿ 5.2 ಕೆಜಿ ತೂಕದ ಶಿಶು ಜನನ

Share
1 Min Read
SHARE

newsics.com

ಭೋಪಾಲ್: ಅಪರೂಪದಲ್ಲೇ ಅಪರೂಪದ ಪ್ರಕರಣದಲ್ಲಿ ತಾಯಿಯೊಬ್ಬಳು ಬರೊಬ್ಬರಿ 5.2 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದು, ಈ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಮಧ್ಯಪ್ರದೇಶದ ಜಬಲ್ಪುರದ ರಾಣಿ ದುರ್ಗಾವತಿ ಎಲ್ಗಿನ್ ಆಸ್ಪತ್ರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು 5.2 ಕೆಜಿ ತೂಕದ ಗಂಡು ಮಗುವಿಗೆ ಯಶಸ್ವಿಯಾಗಿ ಜನ್ಮ ನೀಡಿದ್ದಾರೆ.

ಪ್ರಸೂತಿ ತಜ್ಞೆ ಡಾ. ಭಾವನಾ ಮಿಶ್ರಾ ಅವರ ಮೇಲ್ವಿಚಾರಣೆಯಲ್ಲಿ ಸಿಸೇರಿಯನ್ ಮೂಲಕ ಸುರಕ್ಷಿತ ಹೆರಿಗೆ ಮೂಲಕ ಮಗುವನ್ನು ಹೊರಗೆ ತೆಗೆಯಲಾಗಿದೆ.

ಮಗುವಿನ ತೂಕ ನೋಡಿದ ಡಾ. ಭಾವನಾ ಮಿಶ್ರಾ ಅವರೇ ಅಚ್ಚರಿಯಾಗಿದ್ದು, ಅವರು ಇಷ್ಟು ತೂಕದ ನವಜಾತ ಶಿಶುವನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದಾರಂತೆ. ಅದೂ ಕೂಡ ತಾವು ಈ ಅತ್ಯಪರೂಪದ ಹೆರಿಗೆ ಮಾಡಿಸಿದ್ದು ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ.

ಸಾಮಾನ್ಯವಾಗಿ, ಜನನದ ಸಮಯದಲ್ಲಿ ಶಿಶುಗಳು 2.5 ರಿಂದ 3 ಕೆಜಿಗಳಷ್ಟು ತೂಕವಿರುತ್ತವೆ. ಈ ಹಾಗಿ ಇದು ಈ ಪ್ರಕರಣವನ್ನು ಅಸಾಧಾರಣ ಅಪರೂಪದ ಪ್ರಕರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಗುವಿನ ಗಾತ್ರಕ್ಕೆ ಸಂಬಂಧಿಸಿದ ಸವಾಲುಗಳ ಹೊರತಾಗಿಯೂ, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪಂಜಾಬ್ ಸಿಎಂ ‘ಭಗವಂತ್ ಮಾನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

TAGGED:Baby born weighing 5.2 kg
Share This Article
Facebook Twitter Copy Link Print
Previous Article ಕಾರಿನಲ್ಲೇ ಹೃದಯಾಘಾತ: ಪೊನ್ನಂಪೇಟೆ ತಾಪಂ ಪ್ರಭಾರ ಯೋಜನಾಧಿಕಾರಿ ಸಾವು
Next Article ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?