Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > UPI Transaction Limit: ಯುಪಿಐ ಪಾವತಿ ಮಿತಿ ದಿನಕ್ಕೆ 10 ಲಕ್ಷ ರೂ.ಗೆ ಹೆಚ್ಚಳ
ದೇಶಪ್ರಮುಖ

UPI Transaction Limit: ಯುಪಿಐ ಪಾವತಿ ಮಿತಿ ದಿನಕ್ಕೆ 10 ಲಕ್ಷ ರೂ.ಗೆ ಹೆಚ್ಚಳ

Share
1 Min Read
SHARE

newsics.com

ನವದೆಹಲಿ: UPI ಈಗ ದೇಶದಲ್ಲಿ ಅತ್ಯಂತ ಜನಪ್ರಿಯ ಪಾವತಿ ವಿಧಾನವಾಗಿದೆ.ಡಿಜಿಟಲ್ ಪಾವತಿಯ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಅನುಕೂಲ ಒದಗಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಯುಪಿಐ ಪಾವತಿ ಮಿತಿಯನ್ನು ಹೆಚ್ಚಳ ಮಾಡಿದೆ.

 ಗ್ರಾಹಕರು ಒಮ್ಮೆಲೆ ಯುಪಿಐ ಮೂಲಕ 5 ಲಕ್ಷ ರೂಪಾಯಿ ಕಳುಹಿಸಬಹುದು. ಒಂದು ದಿನದಲ್ಲಿ 10 ಲಕ್ಷ ರೂಪಾಯಿವರೆಗಿನ ಮೊತ್ತವನ್ನು ಯುಪಿಐ ಮೂಲಕ ಪಾವತಿಸಬಹುದಾಗಿದೆ.ಸೆಪ್ಟೆಂಬರ್ 15 ರಿಂದ ಜಾರಿಗೆ ಬರಲಿರುವ ಈ ನಿಯಮದಡಿಯಲ್ಲಿ, ವ್ಯಕ್ತಿಯಿಂದ ವ್ಯಕ್ತಿಗೆ (ವ್ಯವಹಾರೇತರ ಅಥವಾ ವೈಯಕ್ತಿಕ) ವಹಿವಾಟುಗಳು ದಿನಕ್ಕೆ 1 ಲಕ್ಷ ರೂಪಾಯಿಗಳಿಗೆ ಸೀಮಿತವಾಗಿರುತ್ತದೆ.

ಇದು ವ್ಯಕ್ತಿಯಿಂದ ವರ್ತಕರು ಅಥವಾ ಕಂಪನಿಗಳು ಮಾಡುವ ಪಾವತಿಗಳಿಗೆ ನಿರ್ಧಿಷ್ಟ 12 ವ್ಯವಹಾರಗಳಿಗೆ ಮಾತ್ರ ಅನ್ವಯವಾಗಲಿದೆ. ವ್ಯಕ್ತಿಯಿಂದ ವ್ಯಕ್ತಿಗೆ ಕಳುಹಿಸುವ ಹಣಕ್ಕೆ ಪ್ರತಿದಿನ ಗರಿಷ್ಠ ಒಂದು ಲಕ್ಷ ರೂಪಾಯಿ ಮಿತಿ ಮುಂದುವರೆಯಲಿದೆ. ವಿಮೆ, ಷೇರು ಮಾರುಕಟ್ಟೆ, ಸರ್ಕಾರಿ ಇ- ಮಾರ್ಕೆಟ್ ಪ್ಲೇಸ್, ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಸೇರಿ ಒಟ್ಟು 12 ವ್ಯವಹಾರಗಳಿಗೆ ಹೆಚ್ಚುವರಿ ಪಾವತಿ ಮಿತಿ ಅನ್ವಯವಾಗಲಿದೆ.

 

TAGGED:#UPI #payment #limit #increased #Transaction
Share This Article
Facebook Twitter Copy Link Print
Previous Article World Expensive Salt ವಿಶ್ವದ ದುಬಾರಿ ಉಪ್ಪು ಇದು: 1 ಕೆಜಿಗೆ 35,000 ರೂ! ಏನಿದರ ವಿಶೇಷತೆ?
Next Article Exams canceled ಇಂದು, ನಾಳೆ ನಡೆಯಬೇಕಿದ್ದ ಕೆಪಿಎಸ್ಸಿ ಪರೀಕ್ಷೆ ರದ್ದು

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?