Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Exams canceled ಇಂದು, ನಾಳೆ ನಡೆಯಬೇಕಿದ್ದ ಕೆಪಿಎಸ್ಸಿ ಪರೀಕ್ಷೆ ರದ್ದು
ಕರ್ನಾಟಕಪ್ರಮುಖ

Exams canceled ಇಂದು, ನಾಳೆ ನಡೆಯಬೇಕಿದ್ದ ಕೆಪಿಎಸ್ಸಿ ಪರೀಕ್ಷೆ ರದ್ದು

Share
1 Min Read
SHARE

newsics.com

ಬೆಂಗಳೂರು: ಒಳಮೀಸಲು ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಇಂದು ನಾಳೆ (ಸೆ.6, 7) ನಡೆಸಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಹೈದ್ರಾಬಾದ್ ಕರ್ನಾಟಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.6 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆ.7 ಹಾಗೂ ಅಕ್ಟೋಬರ್ 4 ರಂದು ಪರೀಕ್ಷೆ ನಡೆಸಬೇಕಿತ್ತು.

ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಆಯೋಗವು ತಿಳಿಸಿದೆ.

ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 388 ಸೆನೆನಿ 2024 ಭಾ-3, ದಿನಾಂಕ:04-09-2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ “ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಿ, ಪರಿಶಿಷ್ಟಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕು ಎಂದು ಸೂಚಿಸಿದೆ.

ಅದ್ದರಿಂದ ಹೈ.ಕ. ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.06 ರಂದು ಕನ್ನಡ ಭಾಷಾ ಪರೀಕ್ಷೆ, ಸೆ.07 ಹಾಗೂ ಅಕ್ಟೋಬರ್ 04 ರಂದು ನಡೆಸಲು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ

ನಿಮ್ಮ ಮನೆಗೆ ಅಂಟಿಸಿರುವ ಈ ಸ್ಟಿಕರ್ ತೆಗೆಯಬೇಡಿ ?

TAGGED:KPSC exams scheduled for today and tomorrow have been cancelled.
Share This Article
Facebook Twitter Copy Link Print
Previous Article UPI Transaction Limit: ಯುಪಿಐ ಪಾವತಿ ಮಿತಿ ದಿನಕ್ಕೆ 10 ಲಕ್ಷ ರೂ.ಗೆ ಹೆಚ್ಚಳ
Next Article ಪತ್ನಿಯ ದೇಹವನ್ನು 17 ತುಂಡುಗಳಾಗಿ ಕತ್ತರಿಸಿದ ಪತಿ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?