Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 11 ವರ್ಷದ ಸಂಸಾರಕ್ಕೆ ಬ್ರೇಕ್ – ಮೂರು ಮಕ್ಕಳು, ಗಂಡನನ್ನು ಬಿಟ್ಟು ಲವ್ವರ್ ಜತೆ ಓಡಿ ಹೋದ ಹೆಂಡತಿ
ಕರ್ನಾಟಕ

11 ವರ್ಷದ ಸಂಸಾರಕ್ಕೆ ಬ್ರೇಕ್ – ಮೂರು ಮಕ್ಕಳು, ಗಂಡನನ್ನು ಬಿಟ್ಟು ಲವ್ವರ್ ಜತೆ ಓಡಿ ಹೋದ ಹೆಂಡತಿ

Share
1 Min Read
SHARE

newsics.com

ಗಂಡ ಹಾಗೂ ಮೂವರು ಮಕ್ಕಳನ್ನು ಬಿಟ್ಟು ಲವರ್ ಜೊತೆ ಓಡಿ ಹೋಗಿರುವ ಘಟನೆ ಬೆಂಗಳೂರಿನ  ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ

11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್​ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು. ಆದರೂ ಮೂರು ಮಕ್ಕಳ ತಾಯಿ ಲೀಲಾವತಿ ಮತ್ತೋರ್ವನ ಜೊತೆ ಓಡಿಹೋಗಿದ್ದಾಳೆ. ಪತಿ ಮಂಜುನಾಥ್‌ ಹಾಗೂ ಮೂರು ಮಕ್ಕಳು ಕಣ್ಣೀರಿಡುತ್ತಿದ್ದಾರೆ.

ಮೂವರು ಮಕ್ಕಳು, ಗಂಡನನ್ನು ಬಿಟ್ಟು ಪ್ರಿಯಕರ ಸಂತೋಷ್​​ ನೊಂದಿಗೆ ಮನೆ ಬಿಟ್ಟು ಓಡಿಹೋದ ಲೀಲಾವತಿ ಆಂಟಿ ಕಥೆ ಒಂದೊಂದಲ್ಲ. ಈ ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಗೋಳಾಡಿದ್ದಾನೆ

ಈ ಸಂಬಂಧ ಪತಿ ಮಂಜುನಾಥ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ಲೀಲಾವತಿ ಪ್ರಿಯಕರನ ಜೊತೆ ಬಂದು ನನಗೆ ನನ್ನ ಗಂಡ , ಮಕ್ಕಳು ಬೇಡ. ಪ್ರಿಯಕರ ಬೇಕು ಎಂದಿದ್ದಾಳೆ. ಇತ್ತ ಅಮ್ಮ ಬೇಕು ಮಕ್ಕಳು ಹಠ ಹಿಡಿದು ಅಳುತ್ತಿದ್ದರೆ, ಇನ್ನೊಂದು ಕಡೆ ಹೆಂಡತಿ ಬೇಕು ಅಂತ ಗಂಡ ಗೋಗರೆಯುತ್ತಿದ್ದಾರೆ.

 

TAGGED:#lover #wife #escape #banglore #police
Share This Article
Facebook Twitter Copy Link Print
Previous Article ಪತ್ನಿಯ ದೇಹವನ್ನು 17 ತುಂಡುಗಳಾಗಿ ಕತ್ತರಿಸಿದ ಪತಿ
Next Article CM Siddaramaiah pays fine ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಪಾವತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?