Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಟ್ಟಡ ಕುಸಿದು ಬಿದ್ದು ತಂದೆ, ಮಗಳು ಸಾವು.. 7 ಮಂದಿಗೆ ಗಂಭೀರ ಗಾಯ
ದೇಶ

ಕಟ್ಟಡ ಕುಸಿದು ಬಿದ್ದು ತಂದೆ, ಮಗಳು ಸಾವು.. 7 ಮಂದಿಗೆ ಗಂಭೀರ ಗಾಯ

Share
1 Min Read
SHARE

newsics.com

ಜೈಪುರ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ತಂದೆ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ತಾನದ ಜೈಪುರ ನಗರದ ಸುಭಾಷ್ ಚೌಕ್ ಪ್ರದೇಶದ ರಾಮಕುಮಾರ್ ಧವಾಯಿಯ ಬೀದಿಯಲ್ಲಿ ನಡೆದಿದೆ.

ರಾಮಕುಮಾರ್ ಧವಾಯಿಯ ರಸ್ತೆಯ ನಿವಾಸಿ ಪ್ರಭಾತ್ (33) ಇವರ ಮಗಳು ಪಿಹು (6) ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಪ್ರಭಾತ್ ಹೆಂಡತಿ ಸುನಿತಾ ಹಾಗೂ ಇತರೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಾಡಿಗೆ ಮನೆಗಳು ಇರುವ ಕಟ್ಟಡವಾಗಿದ್ದು ಇದರಲ್ಲಿ ಸುಮಾರು 20 ಜನರು ವಾಸಿಸುತ್ತಿದ್ದರು. ರಾತ್ರಿ 1:15ರ ಸುಮಾರಿಗೆ ಏಕಾಏಕಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಹೀಗಾಗಿ ಗಾಡವಾದ ನಿದ್ರೆಯಲ್ಲಿದ್ದವರು ದೊಡ್ಡ ಆಘಾತವನ್ನು ಎದುರಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಎಸ್​​ಡಿಆರ್​ಎಫ್​ ತಂಡದವರು ರಕ್ಷಣಾ ಕಾರ್ಯದಲ್ಲಿ ತೊಡಗಿ ಜನರನ್ನು ರಕ್ಷಣೆ ಮಾಡಿದ್ದಾರೆ.

 

TAGGED:#Father #daughter #die #building #collapse #jaipura
Share This Article
Facebook Twitter Copy Link Print
Previous Article ವಾರ್ಡನ್ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿ ಜೈಲಿನಿಂದ ಕೈದಿಗಳು ಎಸ್ಕೇಪ್ : ವೈರಲ್ ವಿಡಿಯೋ ನೋಡಿ
Next Article ಧರ್ಮಸ್ಥಳ ಕೇಸ್ ಗೆ ಸ್ಪೋಟಕ ತಿರುವು : ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?