Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Dhanya Ram Kumar ಕಣ್ಣು ಕುಕ್ಕುವಂತೆ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ನಟಿ ಧನ್ಯಾ ರಾಮ್ ಕುಮಾರ್
ಮನರಂಜನೆ

Actress Dhanya Ram Kumar ಕಣ್ಣು ಕುಕ್ಕುವಂತೆ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡ ನಟಿ ಧನ್ಯಾ ರಾಮ್ ಕುಮಾರ್

Share
1 Min Read
SHARE

newsics.com

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಯುವ ನಟಿ ಧನ್ಯಾ ರಾಮ್ ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಶೇರ್ ಮಾಡಿದ್ದು, ಫೋಟೊ ನೋಡಿ, ನಟಿಯ ಅಭಿಮಾನಿಗಳು ಮಾತ್ರ ಅಲ್ಲ, ಧನ್ಯಾ ತಂದೆಯ ಅಭಿಮಾನಿಗಳು ಸಹ ಫಿದಾ ಆಗಿದ್ದಾರೆ.

 

ಧನ್ಯಾ ರಾಮ್​ಕುಮಾರ್ ಹೊಸ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಧನ್ಯಾ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿದ್ದಾರೆ. ಅವರ ನೋಟ ಕಣ್ಣು ಕುಕ್ಕುವ ರೀತಿಯಲ್ಲಿ ಇದೆ. ಧನ್ಯಾ ಸಂಜೆ ವೇಳೆ ಸಮುದ್ರ ತೀರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಧನ್ಯಾ ರಾಮ್‌ಕುಮಾರ್ ಫೋಟೋ ಸಾಕಷ್ಟು ವೈರಲ್ ಅಗುತ್ತಿದೆ. ಈ

 

ಧನ್ಯಾ ರಾಮ್​ಕುಮಾರ್ ಅವರು ಖ್ಯಾತ ನಟ ರಾಮ್​ಕುಮಾರ್ ಮಗಳು. 2021ರಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅತ್ಯುತ್ತಮ ಮಹಿಳಾ ಚೊಚ್ಚಲ ಚಿತ್ರಕ್ಕಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಗೆದ್ದರು. ನಂತರ ‘ಕಾಲಾಪತ್ಥರ್’, ‘ಹೈಡ್ ಅಂಡ್ ಸೀಕ್’, ‘ದಿ ಜಡ್ಜ್‌ಮೆಂಟ್’ ಮತ್ತು ‘ಎಲ್ಲಾ ನಿನಗಾಗಿ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

2021ರಲ್ಲಿ ತೆರೆಗೆ ಬಂದ ‘ನಿನ್ನ ಸನಿಹಕೆ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ನಟಿಸಿದರು. ಈ ಸಿನಿಮಾದಲ್ಲಿ ‘ಅಮೃತಾ’ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು

 

https://www.instagram.com/p/DON9OSsj6M_/?igsh=MTZ2dmI5bTdxa2poaw==

TAGGED:#Actress #DhanyaRamKumar #glamorous #Photoshoot #film
Share This Article
Facebook Twitter Copy Link Print
Previous Article ಕೆಂಪು ಕೋಟೆ ಉದ್ಯಾನವನದಲ್ಲಿ 1 ಕೋಟಿ ಮೌಲ್ಯದ ವಜ್ರ, ಮಾಣಿಕ್ಯ ಕಳ್ಳತನ.!
Next Article Cylinder: ಗ್ಯಾಸ್ ಸಿಲಿಂಡರ್‌ಗೂ Expiry Date ಇದೆಯಾ?ಹೇಗೆ ಪರಿಶೀಲಿಸುವುದು?

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?