Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
ಕರ್ನಾಟಕಪ್ರಮುಖ

Banu Mushtaq ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

Share
1 Min Read
SHARE

newsics.com

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ಗೆ ಆಹ್ವಾನ ನೀಡಲಾಗಿದೆ. ಆದರೆ, ಕರ್ನಾಟಕ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Manisha Koirala: 12 ಪುರುಷರೊಂದಿಗೆ ಸಂಬಂಧ; 55 ವಯಸ್ಸಿನಲ್ಲಿ ಈ ನಟಿ ಒಂಟಿ

TAGGED:Banu Mushtaq selected for Dasara inauguration; Pratap Simha moves High Court challenging government's action
Share This Article
Facebook Twitter Copy Link Print
Previous Article Manisha Koirala: 12 ಪುರುಷರೊಂದಿಗೆ ಸಂಬಂಧ; 55 ವಯಸ್ಸಿನಲ್ಲಿ ಈ ನಟಿ ಒಂಟಿ
Next Article ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?