Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಧ್ಯರಾತ್ರಿ ಧರ್ಮಸ್ಥಳ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗಕ್ಕೆ ಜೈಲಿಗೆ ಶಿಫ್ಟ್
ಕರ್ನಾಟಕಪ್ರಮುಖ

ಮಧ್ಯರಾತ್ರಿ ಧರ್ಮಸ್ಥಳ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗಕ್ಕೆ ಜೈಲಿಗೆ ಶಿಫ್ಟ್

Share
0 Min Read
SHARE

newsics.com

ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಆರೋಪಿ ಚಿನ್ನಯ್ಯನನ್ನು ಬಂಧಿಸಲಾಗಿದ್ದು, ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಮಧ್ಯರಾತ್ರಿ 1.20ಕ್ಕೆ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗ ಜೈಲಿನ ಕಾವೇರಿ ಬ್ಯಾರಕ್ ನಲ್ಲಿ ಚಿನ್ನಯ್ಯನನ್ನು ಇರಿಸಲಾಗಿದೆ.

 

ಭದ್ರತೆಯ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಜಿಲ್ಲೆಗೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹದಲ್ಲಿ ಕೆಲವು ದಿನಗಳ ಕಾಲ ಕಾವೇರಿ ಬ್ಯಾರಕ್ ನಲ್ಲಿ ಚಿನ್ನಯ್ಯ ಉಳಿಯಲಿದ್ದಾನೆ.

TAGGED:#Dharmasthala #masked #Chinnaiah #shifted #Shimoga #jail
Share This Article
Facebook Twitter Copy Link Print
Previous Article ಮೀರತ್‌ನಲ್ಲಿ ಭೀತಿ ಸೃಷ್ಟಿಸಿದ ‘ಬೆತ್ತಲೆ ಗ್ಯಾಂಗ್’: ಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನು ಹೊತ್ತೊಯ್ಯುತ್ತಾರೆ!
Next Article ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?