Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Asia Cup 2025: ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಹೊಸ ಜೆರ್ಸಿ ಹೇಗಿದೆ?
ದೇಶಪ್ರಮುಖ

Asia Cup 2025: ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಹೊಸ ಜೆರ್ಸಿ ಹೇಗಿದೆ?

Share
1 Min Read
SHARE

newsics.com

2025ರ ಏಷ್ಯಾಕಪ್​​ಗಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ದುಬೈ ಪ್ರಯಾಣ ಬೆಳೆಸಿದೆ. ಸೆಪ್ಟೆಂಬರ್ 9 ರಿಂದ ಏಷ್ಯಾಕಪ್ ಶುರುವಾಗಲಿದೆ. ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಮೊದಲ ಪಂದ್ಯವನ್ನು ಆಡಲಿದೆ.

2025ರ ಏಷ್ಯಾಕಪ್​​ಗೂ ಮುನ್ನ ಟೀಮ್ ಇಂಡಿಯಾ ಧರಿಸಿರುವ ಹೊಸ ಜೆರ್ಸಿಯ ಮೊದಲ ಫೋಟೋ ವೈರಲ್ ಆಗಿದೆ. ಹೊಸ ಜೆರ್ಸಿಯಲ್ಲಿ ಪ್ರಾಯೋಜಕರ ಹೆಸರಿಲ್ಲ. ಜೆರ್ಸಿಯ ಎಡಭಾಗದಲ್ಲಿ ಬಿಸಿಸಿಐ ಲೋಗೋ ಇದ್ದರೆ, ಬಲಭಾಗದಲ್ಲಿ ಡಿಪಿ ವರ್ಲ್ಡ್ ಏಷ್ಯಾ ಕಪ್ 2025 ಇದೆ. ಡಿಪಿ ವರ್ಲ್ಡ್ ಏಷ್ಯಾ ಕಪ್​ನ ಪ್ರಾಯೋಜಕರು. ಇದಲ್ಲದೆ, ಜೆರ್ಸಿಯಲ್ಲಿ ಭಾರತ ಎಂಬ ಹೆಸರು ಮಾತ್ರ ಇದೆ.

 

ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಮೊದಲ ಪಂದ್ಯ ಆಡಲಿದೆ. ಸೆಪ್ಟೆಂಬರ್ 14 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 19 ರಂದು ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯವನ್ನು ಓಮನ್ ವಿರುದ್ಧ ಆಡಲಿದೆ.

https://x.com/CricCrazyJohns/status/1964291528115056972?ref_src=twsrc%5Etfw%7Ctwcamp%5Etweetembed%7Ctwterm%5E1964291528115056972%7Ctwgr%5E1e8513b89cdd142d40cf5d7df312dc243afcc68f%7Ctwcon%5Es1_c10&ref_url=https%3A%2F%2Fnewsfirstlive.com%2Fsports%2Fthe-asia-cup-jersey-of-team-india-10047929

TAGGED:#TeamIndia #newjersey #AsiaCup #bcci #cricket
Share This Article
Facebook Twitter Copy Link Print
Previous Article ಇಂದು ರಕ್ತಚಂದ್ರಗ್ರಹಣ: ರಾಜ್ಯದ ದೇಗುಲಗಳಲ್ಲಿಲ್ಲ‌ ವಿಶೇಷ ಪೂಜೆ, ಹಲವು ದೇವಸ್ಥಾನ ಬಂದ್
Next Article ಧರ್ಮಸ್ಥಳ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ – ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?