Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ – ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ!
ಕರ್ನಾಟಕದೇಶಪ್ರಮುಖ

ಧರ್ಮಸ್ಥಳ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ – ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ!

Share
1 Min Read
SHARE

newsics.com

ದಕ್ಷಿಣಕನ್ನಡ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ  ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.

ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ.

 

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ಮಾಡಲಾಗಿದೆ. ವಿಶೇಷ ತನಿಖಾ ತಂಡದ ಪೊಲೀಸರು ಸೌಜನ್ಯಳ ಮಾವ ವಿಠಲ ಗೌಡ ಅವರನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಇರುವ ಬಂಗ್ಲೆಗುಡ್ಡಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಸ್ಥಳ ಮಹಜರು ಮಾಡಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಬೆಳ್ತಂಗಡಿ ಠಾಣೆಗೆ ಮರಳಿದ್ದಾರೆ.

 

 

TAGGED:#SIT # #maskedman #Chinnaiah #dharmastala #case
Share This Article
Facebook Twitter Copy Link Print
Previous Article Asia Cup 2025: ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಹೊಸ ಜೆರ್ಸಿ ಹೇಗಿದೆ?
Next Article Heavy Rain ರಾಜ್ಯದಲ್ಲಿ ಮುಂದುವರಿದ ಮಳೆ -ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?