Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹೇಗಿರಲಿದೆ ಗ್ರೇಟರ್ ಬೆಂಗಳೂರು?
ಕರ್ನಾಟಕಪ್ರಮುಖವೈರಲ್

ಹೇಗಿರಲಿದೆ ಗ್ರೇಟರ್ ಬೆಂಗಳೂರು?

Share
1 Min Read
SHARE

newsics.com
ಕೋಟ್ಯಂತರ ಮಂದಿಯ ಕನಸಿನ ಸೂರು ಬೆಂಗಳೂರು ಕೆಂಪೇಗೌಡರು ಕಟ್ಟಿದ್ದ ನಾಲ್ಕು ಗಡಿ ಗೋಪುರಗಳನ್ನು ದಾಟಿ ಬೆಳೆದು ಅದೆಷ್ಟೋ ವರ್ಷಗಳಾಯಿತು. ದಿನದಿಂದ ದಿನಕ್ಕೆ ಬೆಂಗಳೂರಿನ ವ್ಯಾಪ್ತಿ ದೊಡ್ಡದಾಗುತ್ತಲೇ ಹೋಗುತ್ತಿದೆ. ಇದಕ್ಕಾಗಿ ಸರ್ಕಾರ ಹೊಸದೊಂದು ಯೋಚನೆ ಮಾಡಿದ್ದು ‘ಗ್ರೇಟರ್ ಬೆಂಗಳೂರು ಅಥಾರಿಟಿ’ ಅಸ್ತಿತ್ವಕ್ಕೆ ತರಲು ತೀರ್ಮಾನಿಸಿದೆ.

ಬೃಹತ್ ಬೆಂಗಳೂರನ್ನು ವಿಭಜಿಸುವ ವರದಿಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಬಿಬಿಎಂಪಿ ಸುಧಾರಣಾ ಸಮಿತಿ ಅಧ್ಯಕ್ಷ ಬಿ.ಎಸ್. ಪಾಟೀಲ್ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬೆಂಗಳೂರನ್ನು 10 ಪಾಲಿಕೆಗಳಾಗಿ ವಿಭಜಿಸಿ, ಬಿಬಿಎಂಪಿಯನ್ನು ರದ್ದುಗೊಳಿಸಲು ಈ ಸಮಿತಿ ಶಿಫಾರಸ್ಸು ಮಾಡಿತ್ತು. ಇದೀಗ ಈ ಸಮಿತಿಯ ಸಲಹೆಯಂತೆ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ನಿರ್ಧಾರಕ್ಕೆ ಸಂಪುಟ ಅಸ್ತು ಎಂದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇನ್ನು ಮುಂದೆ ಗ್ರೇಟರ್ ಬೆಂಗಳೂರು ಅಗಲಿದೆ. ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿರುವ ಬೆಂಗಳೂರಿಗೆ ಹೊಸ ರೂಪ, ಹೊಸ ಆಡಳಿತ ನೀಡಲು ಸರ್ಕಾರ ತೀರ್ಮಾನಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ವಿಧಾನಸಭೆ, ಪರಿಷತ್ನಲ್ಲಿ ‘ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ’ ಮಂಡನೆಗೆ ಸರ್ಕಾರ ನಿರ್ಧರಿಸಿದೆ.

ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ರೂಪುರೇಷೆ ಮಾಡಲಾಗಿದೆ. ಸದ್ಯ ಇರುವ ಬಿಬಿಎಂಪಿಯನ್ನು 5 ಭಾಗಗಳಾಗಿ ವಿಭಜಿಸಲು ಕ್ಯಾಬಿನೆಟ್ ಅನುಮೋದನೆ ಕೊಟ್ಟಿದೆ. ಹೊಸದಾಗಿ ವಾರ್ಡ್ಗಳನ್ನು ಸೇರಿಸಿಕೊಂಡು ವಿಸ್ತರಿಸಲು ಪ್ಲ್ಯಾನ್ ಮಾಡಲಾಗಿದೆ. ಈ ಮೂಲಕ ಬಿಬಿಎಂಪಿ ಬದಲು ‘ಗ್ರೇಟರ್ ಬೆಂಗಳೂರು ಅಥಾರಿಟಿ’ ಅಸ್ತಿತ್ವಕ್ಕೆ ತರಲಾಗುತ್ತದೆ. ಸುಮಾರು‌ 1400 ಚದರ ಕಿಲೋಮೀಟರ್ನಷ್ಟು ವ್ಯಾಪ್ತಿ ‘ಜಿಬಿಎ’ ಅಡಿಯಲ್ಲಿ ಬರಲಿದೆ. 1 ರಿಂದ 10 ಕಾರ್ಪೊರೇಷನ್ಗಳು ವ್ಯಾಪ್ತಿಗೆ ಬರಲಿವೆ. ಈ ಕಾರ್ಪೊರೇಷನ್ಗಳು 950 ಚದರ ಕಿಲೋಮೀಟರ್ ವ್ಯಾಪ್ತಿ ಹೊಂದಲಿದೆ. ಸದ್ಯ ಇರುವ708 ಚದರ ಕಿಲೋ ಮೀಟರ್ಗಳ ಬಿಬಿಎಂಪಿ ರದ್ದಾಗಲಿದೆ.

TAGGED:What will Greater Bangalore look like?
Share This Article
Facebook Twitter Copy Link Print
Previous Article ಪೊಲೀಸ್ ಇಲಾಖೆಯವರೂ ರೀಲ್ಸ್ ಮಾಡಂಗಿಲ್ಲ..!
Next Article UNION BUDGET 2024 | 9 ಕ್ಷೇತ್ರಗಳಿಗೆ ಆದ್ಯತೆ: ಆಂಧ್ರ, ಬಿಹಾರಕ್ಕೆ ಹೆಚ್ಚಿನ‌ ಮನ್ನಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?