Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದೇಶಪ್ರಮುಖ

ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ

Share
1 Min Read
SHARE

newsics.com

ಕಲಬುರಗಿ: ಅತಿವೃಷ್ಠಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟ ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ.

ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದೀಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ ನಾಲ್ಕು ಎಕರೆಯಲ್ಲಿ ಬೆಳೆ ಬೆಳೆದಿದ್ದೆ ಎಂದು ಉತ್ತರಿಸಿದ್ದಾರೆ.

ಇದಕ್ಕೆ ಖರ್ಗೆ ನನ್ನದು ನಲವತ್ತು ಎಕರೆಯಲ್ಲಿ ಬೆಳೆದಿದ್ದು ಹಾಳಾಗಿದೆ. ತೊಗರಿ ಮಾತ್ರವಲ್ಲ, ಹೆಸರು, ಹತ್ತಿ, ಸೂರ್ಯಕಾಂತಿ ಸಹ ಹಾಳಾಗಿದೆ. ನಾನು ಯಾರಿಗೆ ಹೋಗಿ ಹೇಳಲಿ. ನೀನು ಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹತ್ತಿರ ಹೋಗಿ ಕೇಳು. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

TAGGED:My 40 acres of crops were destroyedwho should I blame... Mallikarjun Kharge lashed out at a young farmer
Share This Article
Facebook Twitter Copy Link Print
Previous Article ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ
Next Article ಶೌಚಾಲಯಕ್ಕೆ ಹೋಗಲು ಅನುಮತಿ‌ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?