Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಉಗುಳಿದ ಅನ್ಯ ಕೋಮಿನ ಬಾಲಕರು: ವಿಡಿಯೋ ವೈರಲ್, ಕ್ಷಮೆ ಯಾಚನೆ ಬಳಿಕ ತಿಳಿಯಾದ ಪರಿಸ್ಥಿತಿ
ಕರ್ನಾಟಕಪ್ರಮುಖ

ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಉಗುಳಿದ ಅನ್ಯ ಕೋಮಿನ ಬಾಲಕರು: ವಿಡಿಯೋ ವೈರಲ್, ಕ್ಷಮೆ ಯಾಚನೆ ಬಳಿಕ ತಿಳಿಯಾದ ಪರಿಸ್ಥಿತಿ

Share
1 Min Read
SHARE

newsics.com

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಬಾಲಕರಿಬ್ಬರು ಉಗಿದ ವೀಡಿಯೋ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೆ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಪೋಷಕರು ಕ್ಷಮೆ ಯಾಚಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಭಾನುವಾರ ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು.

ಈ ವೇಳೆ ಅನ್ಯಕೋಮಿನ ಬಾಲಕರಿಬ್ಬರು ಮನೆಯ ಮೇಲಿನಿಂದ ಉಗಿಯುತ್ತಿರುವ ವೀಡಿಯೋ ವೈರಲ್ ಆಗಿದೆ.

ಹಿಂದೂ ಪರ ಸಂಘಟನೆಗಳಿಂದ ಸ್ಥಳದಲ್ಲಿಯೇ ಪ್ರತಿಭಟನೆಯನ್ನು ನಡೆಸಲಾಯಿತು. ಗಣೇಶ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಲಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ವೈರಲ್ ಆಗಿರುವ ವೀಡಿಯೋದಲ್ಲಿ ಇಬ್ಬರು ಬಾಲಕರಲ್ಲಿ ಓರ್ವ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡುಬಂದಿದೆ. ಆ ಇಬ್ಬರು ಮಕ್ಕಳನ್ನು ಸೆಕ್ಯೂರ್ ಮಾಡಲಾಗಿದೆ. ಈ ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷಮೆಯಾಚಿಸಿದ್ದಾರೆ ಎಂದರು.

ಈಗಾಗಲೇ ಹಿಂದೂಪರ ಸಂಘಟನೆಯ ಮುಖಂಡರಿಗೂ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶೌಚಾಲಯಕ್ಕೆ ಹೋಗಲು ಅನುಮತಿ‌ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ

ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ

ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

TAGGED:Boys from other communities spat during Ganpati immersion in Sagar town: Situation revealed after apology
Share This Article
Facebook Twitter Copy Link Print
Previous Article ಶೌಚಾಲಯಕ್ಕೆ ಹೋಗಲು ಅನುಮತಿ‌ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ
Next Article India wins Asia Cup hockey ಭಾರತಕ್ಕೆ ಏಷ್ಯಾ ಕಪ್ ಹಾಕಿ ಕಿರೀಟ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?