Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India wins Asia Cup hockey ಭಾರತಕ್ಕೆ ಏಷ್ಯಾ ಕಪ್ ಹಾಕಿ ಕಿರೀಟ
ದೇಶಪ್ರಮುಖವಿದೇಶ

India wins Asia Cup hockey ಭಾರತಕ್ಕೆ ಏಷ್ಯಾ ಕಪ್ ಹಾಕಿ ಕಿರೀಟ

Share
2 Min Read
SHARE

newsics.com

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ . ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾಕ್ಕೆ ಯಾವುದೇ ಅವಕಾಶ ನೀಡದೆ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು.

ಈ ಗೆಲುವಿನೊಂದಿಗೆ ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್ಗೆ ಅರ್ಹತೆ ಪಡೆದುಕೊಂಡಿದೆ.

ಪಂದ್ಯದ ಆರಂಭದಿಂದಲೇ ಭಾರತ ತಂಡ ಮೇಲುಗೈ ಸಾಧಿಸಿತು. ಪಂದ್ಯ ಆರಂಭವಾದ 30ನೇ ಸೆಕೆಂಡ್ನಲ್ಲಿ ಸುಖ್ಜಿತ್ ಸಿಂಗ್ ಮೊದಲ ಗೋಲು ಗಳಿಸಿದರು.

ಅಂತಿಮವಾಗಿ ಮೊದಲ ಕ್ವಾರ್ಟರ್ 1-0 ಅಂತರದಿಂದ ಮುಕ್ತಾಯವಾಯಿತು. ಎರಡನೇ ಕ್ವಾರ್ಟರ್ನಲ್ಲಿ ಭಾರತ ಮತ್ತೊಂದು ಗೋಲು ದಾಖಲಿಸಿತು.

ತಂಡದ ಪರ ದಿಲ್ಪ್ರೀತ್ ಸಿಂಗ್ 27ನೇ ನಿಮಿಷದಲ್ಲಿ ಈ ಗೋಲು ಬಾರಿಸಿದರು. ಇದರೊಂದಿಗೆ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿತು.

ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆಯುತ್ತಲೇ ಇತ್ತು ಆದರೆ ಕೊರಿಯಾದ ರಕ್ಷಣಾ ಪಡೆಗಳನ್ನು ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಕಾರಣದಿಂದಾಗಿ ಮೂರನೇ ಗೋಲು ಬರಲು ಸಾಕಷ್ಟು ಸಮಯ ಹಿಡಿಯಿತು. ಆದರೆ 45 ನೇ ನಿಮಿಷದಲ್ಲಿ ದಿಲ್‌ಪ್ರೀತ್ ಸಿಂಗ್ ವೈಯಕ್ತಿಕವಾಗಿ ಎರಡನೇ ಗೋಲು ಬಾರಿಸಿ ಅಂತರವನ್ನು 3-0 ಗೇರಿಸಿದರು. ಆದರೆ ದಕ್ಷಿಣ ಕೊರಿಯಾ ಪಂದ್ಯದ 57 ನೇ ನಿಮಿಷದಲ್ಲಿ ಗೋಲು ಗಳಿಸಿ ಅಂತರವನ್ನು ಕೊಂಚ ತಗ್ಗಿಸುವ ಕೆಲಸ ಮಾಡಿತು.

ನಾಲ್ಕನೇ ಬಾರಿ ಚಾಂಪಿಯನ್

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯ ಗಳಿಸಿದೆ. ಅಷ್ಟೇ ಅಲ್ಲ, ಈ ಪ್ರಶಸ್ತಿ ಗೆಲುವಿನೊಂದಿಗೆ, ಟೀಂ ಇಂಡಿಯಾ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿರುವ 2026 ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿದೆ.

ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ

ಕಾರಿನ ಸನ್‌ ರೂಫ್‌ನಲ್ಲಿ ನಿಂತ ಬಾಲಕನಿಗೆ ಬಡಿದ ಕಬ್ಬಿಣದ ಬ್ಯಾರಿಯರ್, ಬೆಂಗಳೂರು ಬಾಲಕನ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

TAGGED:India wins Asia Cup hockey crown
Share This Article
Facebook Twitter Copy Link Print
Previous Article ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಉಗುಳಿದ ಅನ್ಯ ಕೋಮಿನ ಬಾಲಕರು: ವಿಡಿಯೋ ವೈರಲ್, ಕ್ಷಮೆ ಯಾಚನೆ ಬಳಿಕ ತಿಳಿಯಾದ ಪರಿಸ್ಥಿತಿ
Next Article Relationship ಗ್ರಹಣ ವೇಳೆ ಪ್ರಣಯೋತ್ಸವ ಸಮ್ಮತವೇ? ದೈಹಿಕ ಸಂಪರ್ಕ ಮಾಡಿದರೆ ಏನಾಗತ್ತೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?