Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿ ನವ್ಯಾ ನಾಯರ್‌ಗೆ ‌1.14 ಲಕ್ಷ ರೂ. ದಂಡ, ಕಾರಣ ತಿಳಿದರೆ ಅಚ್ಚರಿ‌ ನಿಶ್ಚಿತ! ವಿಡಿಯೋ ನೋಡಿ
ದೇಶಪ್ರಮುಖಮನರಂಜನೆವೈರಲ್

ನಟಿ ನವ್ಯಾ ನಾಯರ್‌ಗೆ ‌1.14 ಲಕ್ಷ ರೂ. ದಂಡ, ಕಾರಣ ತಿಳಿದರೆ ಅಚ್ಚರಿ‌ ನಿಶ್ಚಿತ! ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಮಲ್ಲಿಗೆ ಹೂ ಮುಡಿದ ನಟಿ ನವ್ಯಾ ನಾಯರ್ ಗೆ 1.14 ಲಕ್ಷ ರೂ. ದಂಡ ವಿಧಿಸಲಾಗಿದೆ.

ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ ಹಬ್ಬಕ್ಕೆಂದು ಆಸ್ಟ್ರೇಲಿಯಾಗೆ ತೆರಳಿದ್ದರು. ಈ ವೇಳೆ ಅವರು ತಂದೆ ಕೊಟ್ಟ ಮಲ್ಲಿಗೆ ಹೂವನ್ನು ಅವರು ತೆಗೆದುಕೊಂಡು ಹೋಗಿದ್ದರು.

ಹೂವನ್ನು ಒಂದು ಬ್ಯಾಗ್ ನಲ್ಲಿ ಇಟ್ಟುಕೊಂಡು ಮೆಲ್ಬೋರ್ನ್‌ನಲ್ಲಿ ನಟಿ ನವ್ಯಾ ನಾಯರ್ ಇಳಿದಿದ್ದಾರೆ. ಇದನ್ನು ಗಮನಿಸಿದ ವಿಮಾನ ನಿಲ್ದಾಣದ ಅಧಿಕಾರಿಗಳು ಬರೋಬ್ಬರಿ 1.14 ಲಕ್ಷ ರೂ ದಂಡ ವಿಧಿಸಿದ್ದಾರೆ.

ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಆ ಕಾರ್ಯಕ್ರಮಕ್ಕಾಗಿ ನಾನು 1 ಲಕ್ಷ ರೂ. ಮೌಲ್ಯದ ಹೂವು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಸ್ಟ್ರೇಲಿಯಾದ ರೂಲ್ಸ್ ಪ್ರಕಾರ ಯಾವುದೇ ಸಸ್ಯದ ಭಾಗವನ್ನು ವಿದೇಶದಿಂದ ತರುವ ಮುನ್ನ ಮಾಹಿತಿ ನೀಡಬೇಕು. ಇದೊಂದು ಹೊಸ ಅನುಭವ ಎಂದು ನಟಿ ನವ್ಯಾ ನಾಯರ್ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/reel/DOSURJTErr8/?igsh=NnIxMTllZzNxM2E5

TAGGED:Actress Navya Nair fined Rs 1.14 lakhif you know the reasonyou will be surprised! Watch the video
Share This Article
Facebook Twitter Copy Link Print
Previous Article ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?
Next Article BPL cards 8 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ರಾಜ್ಯ ಸರ್ಕಾರ ನಿರ್ಧಾರ

Popular Posts

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?