Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BPL cards 8 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ರಾಜ್ಯ ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

BPL cards 8 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ರಾಜ್ಯ ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ.

ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ನಿಗದಿಗಿಂತ ಹೆಚ್ಚುವರಿಯಾಗಿ 14 ಲಕ್ಷ ರೇಷನ್‌ ಕಾರ್ಡ್‌ಳು ಇಲಾಖೆಯಿಂದಲೇ ವಿತರಿಸಲಾಗಿದೆ ಎನ್ನಲಾಗಿದೆ.

https://www.newsics.com/2025/09/08/actress-navya-nair-fined-rs-1-14-lakh-if-you-know-the-reason-you-will-be-surprised-watch-the-video/

ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?

TAGGED:State government decides to cancel 8 lakh BPL cards
Share This Article
Facebook Twitter Copy Link Print
Previous Article ನಟಿ ನವ್ಯಾ ನಾಯರ್‌ಗೆ ‌1.14 ಲಕ್ಷ ರೂ. ದಂಡ, ಕಾರಣ ತಿಳಿದರೆ ಅಚ್ಚರಿ‌ ನಿಶ್ಚಿತ! ವಿಡಿಯೋ ನೋಡಿ
Next Article ಲವ್ ಸ್ಟ್ರಾಂಗ್ ಆಗಬೇಕಾ?; 777 ರೂಲ್ ಪಾಲಿಸಿ, ಏನಿದು ನಿಯಮ?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?