Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಶದ ಜನತೆಗೆ ಮೋದಿ ಗಿಫ್ಟ್ ; ಬಜೆಟ್ ಹೈಲೈಟ್ಸ್
ಕರ್ನಾಟಕದೇಶಪ್ರಮುಖ

ದೇಶದ ಜನತೆಗೆ ಮೋದಿ ಗಿಫ್ಟ್ ; ಬಜೆಟ್ ಹೈಲೈಟ್ಸ್

Share
1 Min Read
SHARE

newsics.com
ಮೋದಿ ಸರ್ಕಾರದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನಲ್ಲೇ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. 2047ರ ವೇಳೆಗೆ ವಿಕಸಿತ ಭಾರತ ಸಾಧನೆಗೆ ಅಡಿಪಾಯ ಹಾಕಲಿದ್ದು, ಮಧ್ಯಮ ವರ್ಗಕ್ಕೆ ತೆರಿಗೆ ರಿಲೀಫ್‌, ಉದ್ಯೋಗ ಸೃಷ್ಟಿ, ಕೃಷಿ, ಆರೋಗ್ಯ, ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ, ಮೂಲಸೌಕರ್ಯ ಹಾಗೂ ಆರೋಗ್ಯಕ್ಕೆ ಒತ್ತು ನೀಡಲಿದೆ.

ಬಜೆಟ್‌ ಪ್ರಮುಖ ಅಂಶಗಳು

* 1.52 ಲಕ್ಷ ಕೋಟಿ ರೂ. ಹಣ ಕೃಷಿ ವಲಯಕ್ಕೆ ಮೀಸಲು
* ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ನಡೆಸಲು ಯೋಜನೆ
* ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನ 5 ರಾಜ್ಯಗಳಲ್ಲಿ ನೀಡಲು ಕೇಂದ್ರ ಸಿದ್ದತೆ
* ಸಹಜ ಕೃಷಿಗೆ ಆದ್ಯತೆ ನೀಡಲು ಸರ್ಕಾರದ ಸರ್ವ ಕ್ರಮ
* ತರಕಾರಿ ಬೆಳೆಗಳ ಉತ್ಪಾದನೆ, ಸಂಗ್ರಹ ಉತ್ತೇಜನಕ್ಕಾಗಿ ರೈತರಿಗೆ ನೆರವು
* ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ
* ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮುಂದಿನ 5 ವರ್ಷಕ್ಕೆ ವಿಸ್ತರಣೆ
* ಉದ್ಯೋಗ, ಎಂಎಸ್‌ಎಂಇ ಹಾಗೂ ಮಧ್ಯಮ ವರ್ಗದವರನ್ನು ಗುರಿಯಾಗಿಸಿ ಹಲವು ಯೋಜನೆ
* ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ
* ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ
* ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು
* ಕೇಂದ್ರ ಬಜೆಟ್‌ನಲ್ಲಿ ಒಟ್ಟು 9 ಅಂಶಗಳಿಗೆ ಆದ್ಯತೆ
* ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆ, ನಗರ ಅಭಿವೃದ್ಧಿ, ಇಂಧನ ಹಾಗೂ ಸಂಶೋಧನೆಗೆ ಆದ್ಯತೆ

TAGGED:Modi is a great gift to the people of the country
Share This Article
Facebook Twitter Copy Link Print
Previous Article UNION BUDGET 2024 | 9 ಕ್ಷೇತ್ರಗಳಿಗೆ ಆದ್ಯತೆ: ಆಂಧ್ರ, ಬಿಹಾರಕ್ಕೆ ಹೆಚ್ಚಿನ‌ ಮನ್ನಣೆ
Next Article 3 ಕೋಟಿ ಹೊಸ ಮನೆ ನಿರ್ಮಾಣ; ಬಡವರ ಬೆನ್ನಿಗೆ ನಿಂತ ಮೋದಿ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?