Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Social media ban effect ಹಿಂಸಾರೂಪ ತಾಳಿದ ಜೆನ್ ಝಡ್ ಹೋರಾಟ: 14 ಮಂದಿ ಸಾವು,‌ ನೂರಾರು ಮಂದಿಗೆ ಗಾಯ, ಕರ್ಫ್ಯೂ ಜಾರಿ
ಪ್ರಮುಖವಿದೇಶ

Social media ban effect ಹಿಂಸಾರೂಪ ತಾಳಿದ ಜೆನ್ ಝಡ್ ಹೋರಾಟ: 14 ಮಂದಿ ಸಾವು,‌ ನೂರಾರು ಮಂದಿಗೆ ಗಾಯ, ಕರ್ಫ್ಯೂ ಜಾರಿ

Share
1 Min Read
SHARE

newsics.com

ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಿರೋಧಿಸಿ ಜನರಲ್-ಝಡ್ ಪ್ರತಿಭಟನಾಕಾರರು ಬೀದಿಗಿಳಿದು ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಹದಿನಾಲ್ಕು ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಸರ್ಕಾರದ ನಿರ್ಧಾರ ಖಂಡಿಸಿ ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ನೇಪಾಳದ ರಾಜಧಾನಿ ಕಠ್ಮಂಡುವಿಲ್ಲಿ ಸೈನ್ಯ ನಿಯೋಜಿಸಲಾಗಿದೆ.

ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ್ದು, ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಪ್ರಯೋಗಿಸಿದ್ದಾರೆ.

ದಿ ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ತೀವ್ರಗೊಳಿಸಿತು.

ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆಯಲ್ಲಿ ಕಠ್ಮಂಡು ಜಿಲ್ಲಾಡಳಿತ ಕಚೇರಿ ಕರ್ಫ್ಯೂವನ್ನು ವಿಸ್ತರಿಸಿತು.

ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ಅವರ ಪ್ರಕಾರ, ಕರ್ಫ್ಯೂ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿರುತ್ತದೆ.

ನಾಳೆ ಇರ್ತೀನೋ ಇಲ್ವೊ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಇಂದಿಲ್ಲ! ಕೊಪ್ಪಳದಲ್ಲಿ ನಡೆದದ್ದೇನು?

Health news ಕ್ಯಾನ್ಸರ್ ರೋಗಿಗಳಲ್ಲಿ ಹೊಸ ಭರವಸೆ ಹುಟ್ಟಿಸಿದ ರಷ್ಯಾ ಲಸಿಕೆ: ಕ್ಲಿನಿಕಲ್ ಪ್ರಯೋಗದಲ್ಲೇ ಯಶಸ್ವಿ

TAGGED:curfew imposedGen Z protests turn violent: 14 deadhundreds injured
Share This Article
Facebook Twitter Copy Link Print
Previous Article ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ: ಖಾಸಗಿ ಕಂಪನಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ, ಅನುಮತಿ‌ ಸಿಗತ್ತಾ?
Next Article Viral video ಮದ್ದೂರಲ್ಲಿ ಲಾಠಿ ಚಾರ್ಜ್: ದೇಶಾದ್ಯಂತ ವೈರಲ್ ಆಯ್ತು ಯುವತಿ ಮೇಲಿನ ಪೊಲೀಸರ ಹಲ್ಲೆ, ವಿಡಿಯೋ ನೋಡಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?