Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Viral video ಮದ್ದೂರಲ್ಲಿ ಲಾಠಿ ಚಾರ್ಜ್: ದೇಶಾದ್ಯಂತ ವೈರಲ್ ಆಯ್ತು ಯುವತಿ ಮೇಲಿನ ಪೊಲೀಸರ ಹಲ್ಲೆ, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖವೈರಲ್

Viral video ಮದ್ದೂರಲ್ಲಿ ಲಾಠಿ ಚಾರ್ಜ್: ದೇಶಾದ್ಯಂತ ವೈರಲ್ ಆಯ್ತು ಯುವತಿ ಮೇಲಿನ ಪೊಲೀಸರ ಹಲ್ಲೆ, ವಿಡಿಯೋ ನೋಡಿ

Share
1 Min Read
SHARE

newsics.com

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಪ್ರತಿಭಟಿಸಿ ಉದ್ರಿಕ್ತ ಹಿಂದೂಗಳು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ‌ ಸಂಬಂಧ 25 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಲಾಠಿ ಚಾರ್ಜ್ ಸಂದರ್ಭದ ಒಂದು ವಿಡಿಯೋ ದೇಶದಾದ್ಯಂತ ವೈರಲ್ ಆಗಿದೆ.

ಕಳೆದ ವರ್ಷ ಗಣೇಶ ಮೆರವಣಿಗೆ ಹಿಂಸಾಚಾರದ ಬಗ್ಗೆ ನಡೆಸಿದ್ದ ಪ್ರತಿಭಟನೆ ವೇಳೆ ಪೊಲೀಸರು ಗಣೇಶನನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ಕೂರಿಸಿದ್ದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಇದೀಗ ಮದ್ದೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಯುವತಿಯೊಬ್ಬಳನ್ನು ಪೊಲೀಸರು ಅಟ್ಟಾಡಿಸಿಕೊಂಡು ಲಾಠಿ ಬೀಸಿದ್ದಾರೆ. ಆಕೆ ನೋವು ತಾಳಲಾರದೆ ರಸ್ತೆಯಲ್ಲೇ ಕುಸಿದು ಕುಳಿತು ಜೋರಾಗಿ ಅಳುತ್ತಿದ್ದಾಳೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಮತ್ತು ಸಾರ್ವನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಓರ್ವ ಮಹಿಳೆಯ ಮೇಲೆ ಪುರುಷ ಪೊಲೀಸ್ ಅಧಿಕಾರಿಗಳು ಹೊಡೆಯುವಂತಿಲ್ಲ. ಆದರೆ ಇಲ್ಲಿ ಪೊಲೀಸರು ಒಬ್ಬ ಮಹಿಳೆ ಎನ್ನುವುದನ್ನೂ ಗಮನಿಸದೆ ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

https://twitter.com/i/status/1964955143134437464

ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ: ಖಾಸಗಿ ಕಂಪನಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ, ಅನುಮತಿ‌ ಸಿಗತ್ತಾ?

BPL cards 8 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ರಾಜ್ಯ ಸರ್ಕಾರ ನಿರ್ಧಾರ

ನಟಿ ನವ್ಯಾ ನಾಯರ್‌ಗೆ ‌1.14 ಲಕ್ಷ ರೂ. ದಂಡ, ಕಾರಣ ತಿಳಿದರೆ ಅಚ್ಚರಿ‌ ನಿಶ್ಚಿತ! ವಿಡಿಯೋ ನೋಡಿ

TAGGED:Lathi charge in Maddur: Police attack on young woman goes viral across the countrywatch the video
Share This Article
Facebook Twitter Copy Link Print
Previous Article Social media ban effect ಹಿಂಸಾರೂಪ ತಾಳಿದ ಜೆನ್ ಝಡ್ ಹೋರಾಟ: 14 ಮಂದಿ ಸಾವು,‌ ನೂರಾರು ಮಂದಿಗೆ ಗಾಯ, ಕರ್ಫ್ಯೂ ಜಾರಿ
Next Article ಸೋಷಿಯಲ್ ಮೀಡಿಯಾ ಬ್ಯಾನ್ ಖಂಡಿಸಿ ಬೃಹತ್ ಪ್ರತಿಭಟನೆ ; 20 ಮಂದಿ ಸಾವು, 250 ಜನರಿಗೆ ಗಾಯ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?