Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಂಸಾತ್ಮಕ ಪ್ರತಿಭಟನೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ನಿಷೇಧ ವಾಪಸ್
ದೇಶ

ಹಿಂಸಾತ್ಮಕ ಪ್ರತಿಭಟನೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ನಿಷೇಧ ವಾಪಸ್

Share
0 Min Read
SHARE

newsics.com

ಕಠ್ಮಂಡು: ಹಿಂಸಾತ್ಮಕ ಪ್ರತಿಭಟನೆಗಳ ಬೆನ್ನಲೇ ನೇಪಾಳ ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.

ಯುವಕರ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ನೇಪಾಳ ಸರ್ಕಾರ ಸೋಮವಾರ ಹಿಂತೆಗೆದುಕೊಂಡಿದೆ ಎಂದು ಘೋಷಿಸಿದೆ.

ಪ್ರತಿಭಟನೆಯಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಕ್ಯಾಬಿನೆಟ್‌ನ ತುರ್ತು ಸಭೆಯ ನಂತರ ಸರ್ಕಾರ ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ ಎಂದು ನೇಪಾಳ ಸಂವಹನ, ಮಾಹಿತಿ ಮತ್ತು ಪ್ರಸಾರ ಸಚಿವ ಪೃಥ್ವಿ ಸುಬ್ಬಾ ಗುರುಂಗ್ ಘೋಷಿಸಿದ್ದಾರೆ.

TAGGED:#Socialmedia #ban #violent #protests #nepala #government
Share This Article
Facebook Twitter Copy Link Print
Previous Article ಪ್ರವಾಹ ಪೀಡಿತ ಹಿಮಾಚಲ ಪ್ರದೇಶ, ಪಂಜಾಬ್’ಗೆ ಇಂದು ಪ್ರಧಾನಿ ಮೋದಿ ಭೇಟಿ
Next Article ಗಂಡನ ಜತೆ ಜಗಳವಾಡಿ ನದಿಗೆ ಹಾರಿದ ಹೆಂಡತಿ – ಮುಂದೇನಾಯ್ತು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?