Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಖಾರದ ಪುಡಿ ಎರಚಿ ವ್ಯಕ್ತಿಗೆ ಚಾಕು ಇರಿದ ಯುವಕ
ಕರ್ನಾಟಕ

ಪ್ರೀತಿ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಖಾರದ ಪುಡಿ ಎರಚಿ ವ್ಯಕ್ತಿಗೆ ಚಾಕು ಇರಿದ ಯುವಕ

Share
1 Min Read
SHARE

newsics.com

ಬೆಳಗಾವಿ: ಪ್ರೀತಿ ವಿಚಾರದಲ್ಲಿ ಯುವತಿಯೊಂದಿಗೆ ಸುತ್ತಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ಯುವಕ, ವ್ಯಕ್ತಿಗೆ ಖಾರದ ಪುಡಿ ಎರಚಿ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದ ಬಳಿ ನಡೆದಿದೆ.

 

ದರ್ಶನ್ ಎಂಬ ಯುವಕ ಮಡಿವಾಳಪ್ಪ ಎಂಬುವವರಿಗೆ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಡಿವಾಳಪ್ಪ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಯುವಕ ದರ್ಶನ್, ಯುವತಿಯೊಬ್ಬಳನ್ನು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಇದೇ ವಿಚಾರಕ್ಕೆ ಮಡಿವಾಳಪ್ಪ, ಯುವತಿಯ ಕುಟುಂಬದವರ ಎದುರಿಗೆ ಯುವಕನಿಗೆ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಯುವಕ, ಮಡಿವಾಳಪ್ಪ ಅವರ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:#stabbed #knife #love #belagavi 2police
Share This Article
Facebook Twitter Copy Link Print
Previous Article ಸತೀಶ್ ಜಾರಕಿಹೊಳಿ ಬೆಂಬಲಿಸಿದ್ದಕ್ಕೆ ಸಚಿವರೆದುರೇ ಪತಿಗೆ ಕಪಾಳಮೋಕ್ಷ ಮಾಡಿದ ಪತ್ನಿ!
Next Article ಸ್ವಲ್ಪ ವಿಷ ಕೊಡಿ ಸ್ವಾಮಿ ಎಂದು ಕೋರ್ಟ್ ಮುಂದೆ ಬೇಡಿಕೆ ಇಟ್ಟ ನಟ ದರ್ಶನ್?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?