Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ.! ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ.! ವಿಡಿಯೋ ನೋಡಿ

Share
1 Min Read
SHARE

newsics.com

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಮಿಲಾದ್ ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸೆಪ್ಟೆಂಬರ್​ 8ರ ರಾತ್ರಿ 8:00 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಗಾಂಧಿ ವೃತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವ ವೇಳೆ ಪಾಕಿಸ್ತಾನ ಪರ ಕೆಲ ಕಿಡಿಗೇಡಿಗಳು ಘೋಷಣೆ ಕೂಗಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಾಟ್ಸ್ ಆ್ಯಪ್ ಸ್ಟೇಟಸ್ ಗಳಲ್ಲೂ ಈ ವಿಡಿಯೋ ಹರಿದಾಡುತ್ತಿದೆ

ಪಾಕ್ ಪರ ಘೋಷಣೆ ವಿಡಿಯೋ ಹರಿದಾಡ್ತಿದ್ದಂತೆ ಶಿವಮೊಗ್ಗ ಪೊಲೀಸರು ಅಲರ್ಟ್​ ಆಗಿದ್ದು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ನೀಡಿದ್ದಾರೆ.

https://x.com/prajavani/status/1965289470489714809?ref_src=twsrc%5Etfw%7Ctwcamp%5Etweetembed%7Ctwterm%5E1965289470489714809%7Ctwgr%5E1bfaec95df4e5630ef81e75866e37c82bb22585c%7Ctwcon%5Es1_c10&ref_url=https%3A%2F%2Fd-588383764316876895.ampproject.net%2F2508201830000%2Fframe.html

 

Share This Article
Facebook Twitter Copy Link Print
Previous Article ಸ್ವಲ್ಪ ವಿಷ ಕೊಡಿ ಸ್ವಾಮಿ ಎಂದು ಕೋರ್ಟ್ ಮುಂದೆ ಬೇಡಿಕೆ ಇಟ್ಟ ನಟ ದರ್ಶನ್?
Next Article Gold Rate Today: ಮತ್ತಷ್ಟು ದುಬಾರಿಯಾದ ಚಿನ್ನ! ಹೀಗಿವೆ ಇಂದಿನ ಚಿನ್ನ-ಬೆಳ್ಳಿ ಬೆಲೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?