Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today: ಮತ್ತಷ್ಟು ದುಬಾರಿಯಾದ ಚಿನ್ನ! ಹೀಗಿವೆ ಇಂದಿನ ಚಿನ್ನ-ಬೆಳ್ಳಿ ಬೆಲೆ
ಕರ್ನಾಟಕದೇಶಪ್ರಮುಖ

Gold Rate Today: ಮತ್ತಷ್ಟು ದುಬಾರಿಯಾದ ಚಿನ್ನ! ಹೀಗಿವೆ ಇಂದಿನ ಚಿನ್ನ-ಬೆಳ್ಳಿ ಬೆಲೆ

Share
2 Min Read
SHARE

newsics.com

ಚಿನ್ನ.. ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ. ಹಳದಿ ಬಣ್ಣದ ಚಿನ್ನ ಮಹಿಳೆಯರಿಗೆ ಅಚ್ಚು ಮೆಚ್ಚು. ಯಾವುದೇ ಋತುವಿನಲ್ಲಿ ಚಿನ್ನದ ಖರೀದಿ ಎಂಬುದು ಇದ್ದೆ ಇರುತ್ತದೆ. ಅಂಥದ್ದರಲ್ಲಿ ಈಗ ಹಬ್ಬಗಳ ಋತು ಆರಂಭವಾಗಿದ್ದು ಚಿನ್ನಕ್ಕೆ ಬೇಡಿಕೆಯೂ ಹೆಚ್ಚಾಗುವ ಸಾಧ್ಯತೆಯಿದೆ.ಕಳೆದ ಹಲವು ದಿನಗಳಿಂದ ಚಿನ್ನದ ದರ ಸಾಕಷ್ಟು ಏರಿಳಿತ ಕಾಣುತ್ತಲೆ ಮುನ್ನಡೆದಿದೆ. ಇಲ್ಲಿಯವರೆಗೆ ಹೋಲಿಸಿದರೆ ತನ್ನ ಗರಿಷ್ಠ ಬೆಲೆಯನ್ನು ಆಗಸ್ಟ್ ಏಳರಂದು ದಾಖಲಿಸಿದ್ದ ಚಿನ್ನ ನಂತರದ ದಿನಗಳಲ್ಲಿ ಮತ್ತೆ ತಗ್ಗಿ ಇದೀಗ ತನ್ನ ಏರಿಕೆಯ ಓಟವನ್ನು ಮತ್ತೆ ಮುಂದುವರೆಸುತ್ತಿರುವಂತೆ ಸಾಗಿದೆ.

ಮಹಾನಗರಗಳ ರೇಟ್ ಹೇಗಿದೆ?

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 10,110 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 10,110, ರೂ. 10,110, ರೂ. 10,110 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 10,125 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,272 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,110 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,029 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 66,176 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 80,880 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 88,232 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 82,720 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,01,100 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,10,290 ಆಗಿದೆ.

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,27,200 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,11,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,02,900 ಆಗಿದೆ

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,30,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1300, ರೂ. 13,000 ಹಾಗೂ ರೂ. 1,30,000 ಗಳಾಗಿವೆ.

.

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ.! ವಿಡಿಯೋ ನೋಡಿ
Next Article Bomb Threat ದೆಹಲಿ ಸಿಎಂ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?