Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 15 ದಿನದ ಕಂದಮ್ಮ ನಿದ್ದೆ ಮಾಡುತ್ತಿಲ್ಲ ಎಂದು ಫ್ರಿಡ್ಜ್ ನಲ್ಲಿ ಮಲಗಿಸಿದ ಹೆತ್ತ ತಾಯಿ
ದೇಶ

15 ದಿನದ ಕಂದಮ್ಮ ನಿದ್ದೆ ಮಾಡುತ್ತಿಲ್ಲ ಎಂದು ಫ್ರಿಡ್ಜ್ ನಲ್ಲಿ ಮಲಗಿಸಿದ ಹೆತ್ತ ತಾಯಿ

Share
1 Min Read
SHARE

newsics.com

ಮೊರಾದಾಬಾದ್: 15 ದಿನಗಳ ಕಂದಮ್ಮ ನಿದ್ದೆ ಮಾಡುತ್ತಿಲ್ಲ ಎಂದು ಶಿಶುವನ್ನು ಹೆತ್ತ ತಾಯಿಯೇ ಫ್ರಿಡ್ಜ್ ನಲ್ಲಿ ಮಲಗಿಸಿದ ಘಟನೆ ಬೆಳಕಿಗೆ ಬಂದಿದೆ.

 

ಮೊರಾದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮಗು ನಿದ್ದೆ ಮಾಡುತ್ತಿಲ್ಲ ಎಂದು ತಾಯಿ, ಮಗುವನ್ನು ಫ್ರಿಡ್ಜ್ ನಲ್ಲಿ ಮಲಗಿಸಿದ್ದಾಳೆ. ಕಂದಮ್ಮನ ಅಳು, ಕೂಗಾಟ ಕೇಳಿದ ಅಜ್ಜಿ ತಕ್ಷಣ ಎಚ್ಚೆತ್ತು ಮಗುವನ್ನು ರಕ್ಷಿಸಿದ್ದಾರೆ.

 

ಮೊರಾದಾಬಾದ್ ನ ಜಬ್ಬರ್ ಕಾಲೋನಿಯಲ್ಲಿ ಮಹಿಳೆ 15 ದಿನಗಳ ಹಿಂದಷ್ಟೆ ಹೆರಿಗೆಯಾಗಿದ್ದಳು. ಹೆರಿಗೆ ಬಳಿಕ ಮಹಿಳೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ತನ್ನ ಮಗು ಎಷ್ಟುಹೊತ್ತಾದರೂ ಮಲಗುತ್ತಿಲ್ಲ ಎಂದು ಶಿಶುವನ್ನು ಎತ್ತಿಕೊಂಡು ಹೋಗಿ ಫ್ರಿಡ್ಜ್ ನಲ್ಲಿರಿಸಿದ್ದಾಳೆ. ಬಳಿಕ ತನ್ನ ರೂಮಿಗೆ ಹೋಗಿ ನಿದ್ರೆಗೆ ಜಾರಿದ್ದಾಳೆ. ಕೆಲ ಸಮದ ಬಳಿಕ ಶಿಶುವಿನಾ ಚಿರಾಟ ಕೇಳಿ ಗಾಬರಿಯಾದ ಅಜ್ಜಿ ಮಗುವನ್ನು ರಕ್ಷಿಸಿದ್ದಾರೆ. ಫ್ರಿಜ್ಡ್ ನಲ್ಲಿ ಮಗು ಕಂಡು ಕಂಗಾಲಾಗಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಮಗು ಸುರಕ್ಷಿತವಾಗಿ, ಆರೋಗ್ಯದಿಂದ ಇರುವುದಾಗಿ ವೈದ್ಯರು ಭರವಸೆ ನೀಡಿದ್ದಾರೆ.

 

ಮಹಿಳೆ ಹೆರಿಗೆ ಬಳಿಕ ಕೆಲವರಲ್ಲಿ ಕಾಣಿಸಿಕೊಳ್ಳುವ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಸಂಬಂಧಿಕರ ಸಲಹೆಯಂತೆ ಮನೊ ವೈದ್ಯರ ಬಳಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Facebook Twitter Copy Link Print
Previous Article Bigg Boss Kannada ಆಫರ್‌ ರಿಜೆಕ್ಟ್‌ ಮಾಡಿದ ಕನ್ನಡದ ಸೆಲೆಬ್ರಿಟಿಗಳಿವರು!
Next Article ನಟ ದರ್ಶನ್‌ಗೆ ರಿಲೀಫ್: ಬೇರೆ ಜೈಲ್‌ಗೆ ಶಿಫ್ಟ್ ಇಲ್ಲ, ಹಾಸಿಗೆ, ದಿಂಬು ಸಿಕ್ತು, ವಾಕಿಂಗ್‌ಗೂ ಅವಕಾಶ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?