Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣಿಗೆ ಕೊರಳೊಡ್ಡಿದ ಯುವತಿಗೆ ವರವಾಗಬೇಕಿದ್ದ ಪ್ರೀತಿಯೇ ಶಾಪವಾಯ್ತು
ಕರ್ನಾಟಕ

ನೇಣಿಗೆ ಕೊರಳೊಡ್ಡಿದ ಯುವತಿಗೆ ವರವಾಗಬೇಕಿದ್ದ ಪ್ರೀತಿಯೇ ಶಾಪವಾಯ್ತು

Share
1 Min Read
SHARE

newsics.com

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು 25 ವರ್ಷದ ಯುವತಿಯೊಬ್ಬಳು ಬಾಡಿಗೆ ಮನೆಯ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೆಂಗಳೂರಿನ ರಾಜಾಜಿ ನಗರದನ ಸಮೀಪದಲ್ಲಿರುವ ಗಾಯಿತ್ರಿ ನಗರದಲ್ಲಿ  ನಡೆದಿದೆ.

ಲತಾ ಜೀವ ತೆಗೆದುಕೊಂಡ ಯುವತಿ. ಲತಾ ಕಳೆದ ಐದು ವರ್ಷಗಳಿಂದ ರಂಜಿತ್ ಎಂಬಾತನ ಪ್ರೀತಿಸಿದ್ದಳು. ಇಬ್ಬರೂ ಮೂಲತಃ ಮಂಡ್ಯ ಜಿಲ್ಲೆಯವರಾಗಿದ್ದು ರಂಜಿತ್​ ಎಲೆಕ್ಟಿಷನ್ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಲತಾ ಖಾಸಗಿ ಕ್ಲಿನಿಕ್​ನಲ್ಲಿ ಕೆಲಸ ಮಾಡುತ್ತಿದ್ದ.

 

ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಕೂಡ ಸಿಕ್ಕಿತ್ತು. ಆದರೆ ರಂಜಿತ್ ಇತೀಚೆಗೆ ಮದ್ವೆ ವಿಚಾರವನ್ನು ಪದೇ ಪದೆ ಮುಂದೂಡುತ್ತಿದ್ದ. ಆತನ ವರ್ತನೆಯಲ್ಲಿ ಲತಾ ಬದಲಾವಣೆ ಕಂಡು ಆತಂಕಗೊಂಡಿದ್ದಳು. ಅಲ್ಲದೇ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆ ಆಗ್ತಿತ್ತು.

ನಿನ್ನೆ ಕೂಡ ಇಬ್ಬರ ನಡುವೆ ವಿಪರೀತ ಗಲಾಟೆಯಾಗಿದೆ. ಇದ್ರಿಂದ ಮನನೊಂದ ಲತಾ  ನೇಣುಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾಳೆ. ಸ್ಥಳಕ್ಕೆ ಸುಬ್ರಮಣ್ಯ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

TAGGED:#love #sucide #love #breakup #banglore #police
Share This Article
Facebook Twitter Copy Link Print
Previous Article Rakhi had requested a sperm ಕಿರುತೆರೆ ನಟಿಯ ಗಂಡನ ಬಳಿ ವೀರ್ಯದಾನಕ್ಕೆ ಮನವಿ ಮಾಡಿದ್ದ ನಟಿ ರಾಖಿ! ಈಗ ಭಾರೀ ಚರ್ಚೆ
Next Article ಈ ಹೋಂ ಮೇಡ್ ಹೇರ್ ಮಾಸ್ಕ್ ಬಳಸಿ ಕೂದಲಿನ ಸಮಸ್ಯೆಗೆ ಬೈ ಬೈ ಹೇಳಿ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?