Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ತಿಯಲ್ಲಿ ಪಾಲು ಕೇಳಿ ಹೈಕೋರ್ಟ್‌ ಮೆಟ್ಟಿಲೇರಿದ ಕರಿಷ್ಮಾ ಕಪೂರ್‌ ಮಕ್ಕಳು
ದೇಶಮನರಂಜನೆ

ಆಸ್ತಿಯಲ್ಲಿ ಪಾಲು ಕೇಳಿ ಹೈಕೋರ್ಟ್‌ ಮೆಟ್ಟಿಲೇರಿದ ಕರಿಷ್ಮಾ ಕಪೂರ್‌ ಮಕ್ಕಳು

Share
1 Min Read
SHARE

newsics.com

ನವದೆಹಲಿ: ದಿವಂಗತ ಸಂಜಯ್‌ ಕಪೂರ್‌ ಅವರ ಆಸ್ತಿಯಲ್ಲಿ ಪಾಲು ಕೇಳಿ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಅವರ ಇಬ್ಬರು ಮಕ್ಕಳು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸದ್ಯ ಸಂಜಯ್ ಕಪೂರ್ ನಿಧನದ ನಂತರ ಅವರ ಆಸ್ತಿಯನ್ನು ಅವರ ಮೂರನೇ ಹೆಂಡತಿ ಪ್ರಿಯಾ ಸಚ್​ದೇವ್ ಅವರು ನಿರ್ವಹಣೆ ಮಾಡುತ್ತಿದ್ದಾರೆ. ಈಗ ಹೆಂಡತಿ ನಟಿ ಕರಿಷ್ಮಾ ಕಪೂರ್ ಅವರ ಮಕ್ಕಳು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರಿಂದ ಪ್ರಿಯಾ ಸಚ್​ದೇವ್ ಅವರ ನಡುವಳಿ ಮೇಲೆ ಪ್ರಶ್ನೆಗಳು ಎದ್ದಿವೆ. ಆಸ್ತಿಯಲ್ಲಿ ಕರಿಷ್ಮಾ ಕಪೂರ್ ಅವರ ಮಕ್ಕಳು ಕೂಡ ಪಾಲುದಾರರು ಎಂದು ಹೇಳಲಾಗಿದೆ.

ಕಪೂರ್‌ ಅವರ ಉಯಿಲು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸೆಪ್ಟೆಂಬರ್‌ 10ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

 

TAGGED:#KarismaKapoor #children #HighCourt #seeking #property
Share This Article
Facebook Twitter Copy Link Print
Previous Article Rain Alert: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ – IMD ಮುನ್ಸೂಚನೆ
Next Article ನೇಪಾಳದಲ್ಲಿ ಸಿಡಿದೆದ್ದ ಜನ- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸೂಚನೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?