Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ದೂರಿನಲ್ಲಿ ಇಂದು ಬೃಹತ್ ಸಾಮೂಹಿಕ ಗಣಪತಿ ವಿಸರ್ಜನೆ – ಪೊಲೀಸರಿಂದ ಬಿಗಿ ಭದ್ರತೆ, ಹೈ ಅಲರ್ಟ್
ಕರ್ನಾಟಕಪ್ರಮುಖ

ಮದ್ದೂರಿನಲ್ಲಿ ಇಂದು ಬೃಹತ್ ಸಾಮೂಹಿಕ ಗಣಪತಿ ವಿಸರ್ಜನೆ – ಪೊಲೀಸರಿಂದ ಬಿಗಿ ಭದ್ರತೆ, ಹೈ ಅಲರ್ಟ್

Share
1 Min Read
SHARE

newsics.com

ಮದ್ದೂರು : ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಇಂದು ಸಾಮೂಹಿಕ ಗಣಪತಿ ವಿಸರ್ಜನೆಗೆ ಬೃಹತ್ ಮೆರವಣಿಗೆ ಆಯೋಜನೆಗೊಂಡಿದೆ.

ಹಿಂದೂ ಪರ ಸಂಘಟನೆಗಳು, ಬಿಜೆಪಿ, ಮತ್ತು ಜೆಡಿಎಸ್ ನೇತೃತ್ವದಲ್ಲಿ ನಡೆಯಲಿರುವ ಈ ಮೆರವಣಿಗೆಯಲ್ಲಿ 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುವುದು.

ಮದ್ದೂರಿನಲ್ಲಿ ಯಾವುದೇ ಅಹಿತಕರ ಘಟನೆ ತಡೆಗಟ್ಟಲು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 5 ಎಸ್ಪಿಗಳು, 4 ಎಎಸ್ಪಿಗಳು ಸೇರಿದಂತೆ 2,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕೆಎಸ್‌ಆರ್‌ಪಿ, ಡಿಎಆರ್, ರ್ಯಾಪಿಡ್ ಆಕ್ಷನ್ ಫೋರ್ಸ್ ತುಕಡಿಗಳು ಸೇರಿವೆ. ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮತ್ತು ಹಾಸನ ಜಿಲ್ಲೆಗಳಿಂದ ಪೊಲೀಸರನ್ನು ಕರೆತರಲಾಗಿದೆ. ಸೋಮವಾರದ ಘಟನೆ ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.

TAGGED:#Ganpati #immersion #Maddur #festival #mandy
Share This Article
Facebook Twitter Copy Link Print
Previous Article Vastu Tips For Bedroom: ಮಲಗುವ ಕೋಣೆಯಲ್ಲಿ ಈ ವಸ್ತು ಇರಿಸಿದರೆ ಪ್ರೀತಿ ಹೆಚ್ಚಾಗುತ್ತೆ..!!
Next Article Su From So OTT Release ಸು ಫ್ರಮ್ ಸೋ ಒಟಿಟಿ ರಿಲೀಸ್ ಆದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?