Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Su From So OTT Release ಸು ಫ್ರಮ್ ಸೋ ಒಟಿಟಿ ರಿಲೀಸ್ ಆದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
ಮನರಂಜನೆ

Su From So OTT Release ಸು ಫ್ರಮ್ ಸೋ ಒಟಿಟಿ ರಿಲೀಸ್ ಆದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್

Share
2 Min Read
SHARE

newsics.com

ಕನ್ನಡದ ಸೂಪರ್‌ಹಿಟ್  ಸಿನಿಮಾ ಸು ಫ್ರಮ್ ಸೋ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಆದರೂ ಜನ ಚಿತ್ರಮಂದಿರಕ್ಕೆ ಬರೋದನ್ನು ನಿಲ್ಲಿಸುತ್ತಿಲ್ಲ. ಇದು ಚಿತ್ರದ ಮೆಚ್ಚುಗೆ ಮತ್ತು ಅತ್ಯುತ್ತಮ ಕಥಾವಸ್ತು ಹೇಗೆ ವೀಕ್ಷಕರನ್ನು ತನ್ನತ್ತ ಸೆಳೆಯುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ.

 

ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್​ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ.

 

‘ಜೆಪಿ ತುಮಿನಾಡ್ ನಟಿಸಿ, ನಿರ್ದೇಶಿಸಿರೋ ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲ್ಮ್ಸ್​ ಬ್ಯಾನರ್ ಅಡಿ ರಾಜ್ ಬಿ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡಾ, ರವಿ ರೈ ಕಳಸ ಸೇರಿ ನಿರ್ಮಾಣ ಮಾಡಿದ್ದಾರೆ. ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ರಾಮ್​ದಾಸ್ ತಾರಾಬಳಗದಲ್ಲಿದ್ದಾರೆ. ರಾಜ್​ ಬಿ ಶೆಟ್ಟಿ ಬಂಡವಾಳ ಹೂಡೋ ಜೊತೆಗೆ ಅತಿಥಿ ಪಾತ್ರ ನಿರ್ವಹಿಸಿದ್ದಾರೆ.

 

ಇತ್ತೀಚೆಗೆ ಗ್ಲೋಬಲ್ ಬಾಕ್ಸ್ ಆಫೀಸ್‌ ವಿಚಾರದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ಕನ್ನಡ ಸಿನಿಮಾಗಳ ಲಿಸ್ಟ್​ಗೆ ರಾಜ್​ ಶೆಟ್ರ ಸಿನಿಮಾವೂ ಸೇರಿದೆ. ಕೆಜಿಎಫ್​ ಚಾಪ್ಟರ್ 2, ಕಾಂತಾರ, ಕೆಜಿಎಫ್​ ಚಾಪ್ಟರ್ 1, 777 ಚಾರ್ಲಿ, ವಿಕ್ರಾಂತ್​ ರೋಣ ಲಿಸ್ಟ್​ಗೆ ಸು ಫ್ರಮ್​ ಸೋ ಸಿನಿಮಾವೂ ಸೇರಿದೆ. ಇದಲ್ಲದೇ, ಕಡಿಮೆ ಬಜೆಟ್​​ನಲ್ಲಿ ನಿರ್ಮಾಣಗೊಂಡು ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡಿದ ಕೆಲವೇ ಸಿನಿಮಾಗಳ ಪಟ್ಟಿಯಲ್ಲೂ ಸು ಫ್ರಮ್​ ಸೋ ಸ್ಥಾನ ಪಡೆದುಕೊಂಡಿದೆ.

TAGGED:#sufromso #film #ott #realise #actors
Share This Article
Facebook Twitter Copy Link Print
Previous Article ಮದ್ದೂರಿನಲ್ಲಿ ಇಂದು ಬೃಹತ್ ಸಾಮೂಹಿಕ ಗಣಪತಿ ವಿಸರ್ಜನೆ – ಪೊಲೀಸರಿಂದ ಬಿಗಿ ಭದ್ರತೆ, ಹೈ ಅಲರ್ಟ್
Next Article ಮದ್ದೂರು ಕಲ್ಲು ತೂರಾಟ ಪ್ರಕರಣದ ಕಿಂಗ್ ಪಿನ್ ಫೋಟೋ ರಿವೀಲ್.!

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?