Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀನಿಯರ್ ಮೋಹ..ಗರ್ಭಿಣಿ ಪತ್ನಿಗೆ ಚಟ್ಟ!
ಕರ್ನಾಟಕ

ಸೀನಿಯರ್ ಮೋಹ..ಗರ್ಭಿಣಿ ಪತ್ನಿಗೆ ಚಟ್ಟ!

Share
1 Min Read
SHARE

newsics.com

ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.

ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್‌ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್​​ಗೆ ಲವ್ ಶುರುವಾಗಿತ್ತಂತೆ.

ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್​, ಪ್ರೀತಿಯ ಬಲೆಗೆ ಬಿದ್ದಿದ್ದಳು.  ಸೀನಿಯರ್ ಮೇಲಿನ ಮೋಹದಿಂದ  ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

TAGGED:#wife #husband #crime #murder #love #belagavi
Share This Article
Facebook Twitter Copy Link Print
Previous Article Viral ನಿಂಬೆ ಹಣ್ಣಿನ ಮೇಲೆ ಹೊಸ ಥಾರ್ ಹತ್ತಿಸಲು ಹೋದ ಮಹಿಳೆ – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article ನೇಪಾಳ ಧಗ ಧಗ- ಕಠ್ಮಂಡು ವಿಮಾನ ನಿಲ್ದಾಣ ವಶಕ್ಕೆ ಪಡೆದ ಸೇನೆ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?