Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೇಪಾಳ ಧಗ ಧಗ- ಕಠ್ಮಂಡು ವಿಮಾನ ನಿಲ್ದಾಣ ವಶಕ್ಕೆ ಪಡೆದ ಸೇನೆ
ದೇಶವಿದೇಶ

ನೇಪಾಳ ಧಗ ಧಗ- ಕಠ್ಮಂಡು ವಿಮಾನ ನಿಲ್ದಾಣ ವಶಕ್ಕೆ ಪಡೆದ ಸೇನೆ

Share
1 Min Read
SHARE

newsics.com

ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ, ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದಿದೆ.

ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ವಿವಿಧ ನಗರಗಳಲ್ಲಿ ಇಂದು ಕೂಡ ಪ್ರತಿಭಟನೆ ಮುಂದುವರೆದಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್ ಇಂಡಿಯಾ =ದ ೬ ವಿಮಾನಗಳು ರದ್ದಾಗಿವೆ, ಇಂಡಿಗೋ, ನೇಪಾಳ ಏರ್ ಲೈನ್ಸ್ ವಿಮಾನಗಳ ಹಾರಾಟವೂ ಸ್ಥಗಿತಗೊಳಿಸಲಾಗಿದೆ.

 

ಪ್ರತಿಭಟನಾಕಾರರು ಸರ್ಕಾರಿ ಕಟ್ಟಡ, ರಾಜಕೀಯ ನಾಯಕರ ನಿವಾಸಗಳನ್ನು ಬೆಂಕಿ ಹಚ್ಚಿರುವ ಹಿನ್ನೆಲೆಯಲ್ಲಿ ಸೇನೆ ಸರ್ಕಾರದ ಮುಖ್ಯ ಸಚಿವಾಲಯ ಕಟ್ಟಡವಾದ ಸಿಂಗ್ದರ್ಬಾರ್ ನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ.

TAGGED:#Army #captured #Nepal #Kathmandu #airport
Share This Article
Facebook Twitter Copy Link Print
Previous Article ಸೀನಿಯರ್ ಮೋಹ..ಗರ್ಭಿಣಿ ಪತ್ನಿಗೆ ಚಟ್ಟ!
Next Article ಗದಗನಲ್ಲಿ ಕಾರಿನ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಇನ್ಸ್ಟಾಗ್ರಾಂ ಪೋಸ್ಟ್ : FIR ದಾಖಲು.!

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?