Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯೆಮೆನ್‌ ನ ಮೇಲೆ ಇಸ್ರೇಲ್ ದಾಳಿ – 35 ಜನ ಸಾವು,130 ಕ್ಕೂ ಹೆಚ್ಚು ಜನರಿಗೆ ಗಾಯ
ವಿದೇಶ

ಯೆಮೆನ್‌ ನ ಮೇಲೆ ಇಸ್ರೇಲ್ ದಾಳಿ – 35 ಜನ ಸಾವು,130 ಕ್ಕೂ ಹೆಚ್ಚು ಜನರಿಗೆ ಗಾಯ

Share
0 Min Read
SHARE

newsics.com

ಯೆಮೆನ್: ಯೆಮೆನ್‌ ನಲ್ಲಿ  ಇಸ್ರೇಲ್ ಮತ್ತೊಂದು ಸುತ್ತಿನ ಭಾರೀ ವಾಯುದಾಳಿ ನಡೆಸಿ  35 ಜನರು ಸಾವನ್ನಪ್ಪಿದ್ದಾರೆ ಮತ್ತು 130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರಾಜಧಾನಿ ಸನಾದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸಿದೆ. ಮಿಲಿಟರಿ ಪ್ರಧಾನ ಕಚೇರಿ ಮತ್ತು ಇಂಧನ ಕೇಂದ್ರವು ಹಾನಿಗೊಳಗಾಗಿವೆ. ಶೋಧ ಸಿಬ್ಬಂದಿ ಅವಶೇಷಗಳ ಮೂಲಕ ಅಗೆಯುವುದನ್ನು ಮುಂದುವರೆಸಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಹೌತಿ ಬಂಡುಕೋರರು ಇಸ್ರೇಲಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

 

 

TAGGED:#Israeli #attack #Yemen #injure #dead
Share This Article
Facebook Twitter Copy Link Print
Previous Article ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ
Next Article ಬೆಂಗಳೂರಲ್ಲಿ ಭಾರೀ ಮಳೆ – ಧರೆಗುರುಳಿದ ಬೃಹತ್ ಮರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?