Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು
ಮನರಂಜನೆಕರ್ನಾಟಕ

ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು

Share
1 Min Read
SHARE

newsics.com

ಬೆಂಗಳೂರು: ಕಲಾ ಸಮ್ರಾಟ ಎಸ್​.ನಾರಾಯಣ್ ಕುಟುಂಬದಲ್ಲಿ ವಿರುದ್ಧ, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಎಸ್​.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್​ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪ ಪ್ರಕರಣದಲ್ಲಿ ಪವನ್ ಮೊದಲ ಆರೋಪಿ ಆಗಿದ್ದಾರೆ.

ನನ್ನ ಪತಿ ಪವನ್ ಓದಿಲ್ಲ, ಹೀಗಾಗಿ ಎಲ್ಲಿಯೂ ಕೆಲಸ ಸಿಗ್ತಿರಲಿಲ್ಲ. ನಾನೇ ಎಲ್ಲಾ ಕೆಲಸ ಮಾಡಿ ಮನೆಯ ಸಂಸಾರ ಸಾಗಿಸುತ್ತಿದ್ದೆ. ಇದರ ಮಧ್ಯೆ ‘ಕಲಾ ಸಾಮ್ರಾಟ್ ಟೀಂ ಅಕಾಡಮಿ’ ಎಂಬ ಫಿಲ್ಮ್ ಇನ್​ಸ್ಟಿಟ್ಯೂಟ್ ಮಾಡಲಾಗಿತ್ತು. ಅದನ್ನು ಆರಂಭಿಸಲು ಪವನ್, ನಮ್ಮ ಬಳಿ ಹಣ ಕೇಳಿದ್ದ. ಆಗ ನಾನು ತಾಯಿಯ ಒಡವೆಗಳನ್ನ ಅಡವಿಟ್ಟು ಹಣ ಕೊಟ್ಟಿದ್ದೆ. ಕೊನೆಗೆ ಆ ಸಂಸ್ಥೆ ಲಾಸ್​ ಆಗಿ ಮುಚ್ಚಲಾಯಿತು. ಅಲ್ಲಿ ಆಗಿರುವ ನಷ್ಟ ತುಂಬಿಸಿಕೊಳ್ಳಲು ನಾನು 10 ಲಕ್ಷ ರೂಪಾಯಿ ಸಾಲ ಮಾಡಿ ಪವನ್​ಗೆ ನೀಡಿದ್ದೆ.

ಇಷ್ಟೆಲ್ಲ ಆದರೂ ಪ್ರತಿ ದಿನ ಅತ್ತೆ ಭಾಗ್ಯಲಕ್ಷ್ಮಿ (ಎಸ್.ನಾರಾಯಣ್ ಪತ್ನಿ) ಹಾಗು ಪತಿ ನನ್ನ ಮೇಲೆ ಹಲ್ಲೆ ನಡೆಸಿ ಹಣ ತರುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಅತ್ತೆ ಭಾಗ್ಯಲಕ್ಷ್ಮಿ ಹಾಗು ಪತಿ ನನ್ನ ಮನೆಯಿಂದ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಮದುವೆ ಅವಧಿಯಲ್ಲಿ ಒಂದು ಲಕ್ಷದ ಉಂಗುರ ಹಾಗೂ ಖರ್ಚು-ವೆಚ್ಚದ ಹಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ಮಗನಿಗೆ ತೊಂದರೆಯಾದರೆ ಎಸ್.ನಾರಾಯಣ್, ಭಾಗ್ಯಲಕ್ಷ್ಮಿ ಹಾಗೂ ಪವನ್ ಕಾರಣ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

 

 

Share This Article
Facebook Twitter Copy Link Print
Previous Article Rain Alert ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಸಿದ್ದರಾಮಯ್ಯ ಸರ್ಕಾರವನ್ನು ಕಾಂತಾರ ಸಿನಿಮಾಕ್ಕೆ ಹೋಲಿಸಿದ MLC ಕೆ ಎಸ್ ನವೀನ್

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?