newsics.com
ಚಿನ್ನ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಬಿಗ್ ಶಾಕ್‌ನ್ನು ಚಿನ್ನದ ಮಾರುಕಟ್ಟೆ ನೀಡಿದೆ.ಹೌದು, ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇಂದು ಸಹ ಚಿನ್ನ ದುಬಾರಿಯಾಗಿ ನಿರಾಸೆ ಮೂಡಿಸಿದೆ.
ಆಭರಣ ಚಿನ್ನದ ಬೆಲೆ 10,100 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 11,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಗಳು ಕೂಡ 130 ರೂ ಮತ್ತು 140 ರೂಗಳ ಹೊಸ ಮೈಲಿಗಲ್ಲು ಮುಟ್ಟಿವೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,300 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,10,509 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,880 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,300 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,300 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,10,509 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,300 ರೂ
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ
ಬೆಂಗಳೂರು: 13,000 ರೂ
ಚೆನ್ನೈ: 14,000 ರೂ
ಮುಂಬೈ: 13,000 ರೂ
ದೆಹಲಿ: 13,000 ರೂ
ಕೋಲ್ಕತಾ: 13,000 ರೂ
ಕೇರಳ: 14,000 ರೂ