Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡನ್ನು ಹಾಡಿ ಫೇಮಸ್ ಆದ ಹುಡುಗಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡನ್ನು ಹಾಡಿ ಫೇಮಸ್ ಆದ ಹುಡುಗಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸೋಶಿಯಲ್ ಮೀಡಿಯಾವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ.  ಇತ್ತೀಚಿಗಷ್ಟೇ ತನ್ನ ಕಣ್ಣುಗಳ ಸೌಂದರ್ಯ ಮೂಲಕವೇ ಕುಂಭಮೇಳದ ಮೊನಾಲಿಸಾ ದಿನಬೆಳಗಾಗುವುದರೊಳಗೆ ಭಾರಿ ಜನಪ್ರಿಯತೆ ಪಡೆದಿದ್ದಳು.

ಇದೀಗ ಯುವತಿಯೊಬ್ಬಳುಕನ್ನಡ ಸಿನಿಮಾದ ಹಾಡೊಂದನ್ನು ತನ್ನದೇ ದಾಟಿಯಲ್ಲಿ ಹಾಡಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾಳೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಎಲ್ಲಿ ನೋಡಿದ್ರೂ ಈ ಯುವತಿಯ ವಿಡಿಯೋಗಳದ್ದೇ ಹವಾ.

 

ಈ ವಿಡಿಯೋದಲ್ಲಿ ಯುವತಿಯೊಬ್ಬಳು ಹೂವಿನ ಬಾಣದಂತೆ ಹಾಡನ್ನು ಹಾಡುವುದನ್ನು ನೋಡಬಹುದು. ತನ್ನ ಅಕ್ಕ ಪಕ್ಕದಲ್ಲಿ ನಿಂತಿರುವ ಸ್ನೇಹಿತರು ಈಕೆ ಹಾಡು ಹಾಡುವ ರೀತಿಗೆ ನಕ್ಕಿದ್ದಾರೆ. ಆದರೆ ಈಕೆ ಮಾತ್ರ ಹಾಡು ಹಾಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಿಲ್ಲ. ಈ ವಿಡಿಯೋದ ಕೊನೆಗೆ ಎಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸಿ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಕಾಣಬಹುದು.

 

https://www.instagram.com/reel/DOafkfBgJO8/?igsh=MWF6bzE1YmJiaGppNg==

TAGGED:#viral #video #sing #song #girl
Share This Article
Facebook Twitter Copy Link Print
Previous Article ಭೀಕರ ಅಪಘಾತ: ಹಸೆಮಣೆ ಬದಲಾಗಿ ಮಸಣ ಸೇರಿದ ಜೋಡಿ
Next Article ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?