Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿ, ಪ್ರಿಯಕರನನ್ನು ಕೊಲೆ ಮಾಡಿ ರುಂಡದೊಂದಿಗೆ ಠಾಣೆಗೆ ಬಂದ ಪತಿ!
ದೇಶ

ಪತ್ನಿ, ಪ್ರಿಯಕರನನ್ನು ಕೊಲೆ ಮಾಡಿ ರುಂಡದೊಂದಿಗೆ ಠಾಣೆಗೆ ಬಂದ ಪತಿ!

Share
1 Min Read
SHARE

newsics.com

ಚೆನ್ನೈ: ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿ, ರುಂಡಗಳೊಂದಿದೆ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿಯಲ್ಲಿ ನಡೆದಿದೆ.

ಮರಕಡಿಯುವ ಕೆಲಸ ಮಾಡುವ ಕೊರಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಎಂಬಾತನೊಂದಿಗೆ ಅಕ್ರಮ ಸಂಬಂಧ ವಿದೆ ಎಂದು ಶಂಕಿಸಿ ಇಬ್ಬರನ್ನೂ ಹತ್ಯೆ ಮಾಡಿದ್ದಾನೆ.

ಕೆಲಸವಿದೆ ಹೊರಗಡೆ ಹೋಗಬೇಕು. ಬರುವುದು ತುಂಬಾ ತಡವಾಗುತ್ತದೆ ಎಂದು ಪತ್ನಿಗೆ ಹೇಳಿ ಕೊರಂಜಿ ಮನೆಯಿಂದ ಹೋಗಿದ್ದ. ಹೀಗೆ ಹೋದವನು ಕೆಲ ಸಮಯದಲ್ಲೇ ಮನೆಗೆ ವಾಪಾಸ್ ಆಗಿದ್ದಾನೆ. ಮನೆಯ ಟೆರೇಸ್ ಮೇಲೆ ಪತ್ನಿ ಲಕ್ಷ್ಮೀ ಹಾಗೂ ತಂಗರಸು ಜೊತೆಗಿರುವುದು ಗೊತ್ತಾಗಿದೆ. ಇದರಿಂದ ಇನ್ನಷ್ಟು ಅನುಮಾನಗೊಂಡು ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿದ್ದಾನೆ. ಬಳಿಕ ಎರಡೂ ರುಂಡಗಳನ್ನು ಹಿಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

 

 

TAGGED:#Husband #murders #wife #lover #policestation #tamilnadu
Share This Article
Facebook Twitter Copy Link Print
Previous Article Asia Cup 2025 ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!
Next Article ನಿಮ್ಗೂ ಕಾಲು ಸೆಳೆತ, ವಿಪರೀತ ನೋವಿದ್ಯಾ.? ಈ ರೀತಿಯಾಗಲು ಕಾರಣವೇನು?

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?