Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಕರ್ನಾಟಕಪ್ರಮುಖ

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Share
0 Min Read
SHARE

newsics.com

ಹೊಸಪೇಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೇವಿನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಇ. ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಹರಪನಹಳ್ಳಿ, ಅಲವಾಗಲು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ನಂತರ ಮಕ್ಕಳು ಚೇತರಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ಹೇಳಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿಮ್ಗೂ ಕಾಲು ಸೆಳೆತ, ವಿಪರೀತ ನೋವಿದ್ಯಾ.? ಈ ರೀತಿಯಾಗಲು ಕಾರಣವೇನು?

TAGGED:More than 25 children fall ill after eating hot meals at school
Share This Article
Facebook Twitter Copy Link Print
Previous Article ನಿಮ್ಮ ಕಣ್ಣಿನ ರೆಪ್ಪೆ ಪದೇ ಪದೇ ಬಡಿಯುತಿದ್ಯಾ? ಕಾರಣವೇನು?
Next Article ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?