Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಸ್ ಕೊಡುವಂತೆ ಯುವತಿಗೆ ಖಾಸಗಿ ಬಸ್‌‌ ಚಾಲಕ- ನಿರ್ವಾಹಕ ಕಿರುಕುಳ
ಕರ್ನಾಟಕದೇಶಪ್ರಮುಖ

ಕಿಸ್ ಕೊಡುವಂತೆ ಯುವತಿಗೆ ಖಾಸಗಿ ಬಸ್‌‌ ಚಾಲಕ- ನಿರ್ವಾಹಕ ಕಿರುಕುಳ

Share
1 Min Read
SHARE

newsics.com

ಬೆಂಗಳೂರು: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಲೈಂಗಿಕ ಕಿರುಕುಳ ನೀಡಿದ್ದು, ಯುವತಿಯ ಕುಟುಂಬಸ್ಥರು ಬಸ್ ಅಡ್ಡಗಟ್ಟಿ ಇಬ್ಬರಿಗೂ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಟ್ರಾನ್ಸ್ ಇಂಡಿಯಾ ಎಂಬ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಯುವತಿಯೊಬ್ಬಳು ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಳು.

ರಾತ್ರಿ ವೇಳೆ, ಚಾಲಕ ಮತ್ತು ನಿರ್ವಾಹಕ ಯುವತಿಯಿಂದ ಮೊಬೈಲ್ ಕಸಿದುಕೊಂಡಿದ್ದಾರೆ. ಮೊಬೈಲ್ ವಾಪಸ್ ನೀಡಬೇಕಿದ್ದರೆ ‘ಕಿಸ್ ಕೊಡು’ ಎಂದು ಪೀಡಿಸಿದ್ದಾರೆ. ಇದರಿಂದ ಆತಂಕಗೊಂಡ ಯುವತಿ ಹೇಗೋ ಅವರ ಕೈಯಿಂದ ತಪ್ಪಿಸಿಕೊಂಡು ತನ್ನ ಮೊಬೈಲ್ ವಾಪಸ್ ಪಡೆದಿದ್ದಾಳೆ. ತಕ್ಷಣ ತನ್ನ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

ಯುವತಿಯ ಮಾಹಿತಿ ಆಧರಿಸಿ ಕುಟುಂಬಸ್ಥರು ಚಾಲುಕ್ಯ ಸರ್ಕಲ್ ಬಳಿ ಬಸ್ ಅಡ್ಡ ಹಾಕಿ ನಿಲ್ಲಿಸಿದ್ದಾರೆ. ನಂತರ ಬಸ್‌ನಲ್ಲಿದ್ದ ಚಾಲಕ ಮತ್ತು ನಿರ್ವಾಹಕನನ್ನು ಕೆಳಗಿಳಿಸಿ ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸಾರ್ವಜನಿಕರ ಸಮ್ಮುಖದಲ್ಲಿ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಿಮ್ಗೂ ಕಾಲು ಸೆಳೆತ, ವಿಪರೀತ ನೋವಿದ್ಯಾ.? ಈ ರೀತಿಯಾಗಲು ಕಾರಣವೇನು?

TAGGED:Private bus driver-conductor harassed to kissyoung woman's family members scold her
Share This Article
Facebook Twitter Copy Link Print
Previous Article ಆಯತಪ್ಪಿ ಬಿದ್ದು ಪಿಯು ವಿದ್ಯಾರ್ಥಿನಿ ಸಾವು
Next Article Nepal PM: ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಅಧಿಕೃತ ಆಯ್ಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?