Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋರ್ಟ್ ಆವರಣದಲ್ಲಿ ವಕೀಲೆಗೆ ಚಾಕು ಇರಿತ; ಆರೋಪಿ ಅಂದರ್
ಕರ್ನಾಟಕದೇಶಪ್ರಮುಖ

ಕೋರ್ಟ್ ಆವರಣದಲ್ಲಿ ವಕೀಲೆಗೆ ಚಾಕು ಇರಿತ; ಆರೋಪಿ ಅಂದರ್

Share
1 Min Read
SHARE

newsics.com
ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ನಲ್ಲಿ ನಡೆದಿದೆ.

ಜಯರಾಮರೆಡ್ಡಿ ಚಾಕು ಇರಿದ ಆರೋಪಿ ಎಂದು ತಿಳಿದು ಬಂದಿದೆ. ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಜಯರಾಮ ವಿಡಿಯೋ ಮಾಡಿಕೊಂಡಿದ್ದಾನೆ. ಅಲ್ಲದೆ ಜಯರಾಮ ಸ್ನೇಹಿತೆ ವಿಮಲಾ ಬಳಿಯಿಂದ ಹಂತಹಂತವಾಗಿ ಒಂದೂವರೆ ಕೋಟಿಗಿಂತಲೂ ಹೆಚ್ಚು ಹಣ ಪಡೆದಿದ್ದಾನೆ. ನಂತರ ಹೆಜ್ಜಾಲ ಬಳಿ ಇರುವ ಜಾಗದ ವಿಚಾರವಾಗಿ ಇಬ್ಬರಲ್ಲಿ ಕಿರಿಕ್ ಆಗಿತ್ತು.

ಈ ಬಗ್ಗೆ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ ಸ್ನೇಹಿತೆ, ವಕೀಲೆ ವಿಮಲಾಗೆ ಕೋರ್ಟ್ ಹಾಲ್ 1ರಲ್ಲಿ ಚಾಕು ಇರಿದಿದ್ದಾನೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ.

TAGGED:A lawyer was stabbed in the court premises
Share This Article
Facebook Twitter Copy Link Print
Previous Article ಉದ್ಯೋಗಕ್ಕೆ ಸೇರುವ ಯುವಕರಿಗೆ ಗುಡ್ ನ್ಯೂಸ್; ಸರ್ಕಾರವೇ ನೀಡಲಿದೆ ಮೊದಲ ತಿಂಗಳ ಪಿಎಫ್
Next Article ಕೇಂದ್ರ ಬಜೆಟ್ 2024; ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?