Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್ಮುಂದೆ 4 ಅಂತಸ್ತಿನ ಕಟ್ಟಡಗಳಿಗೂ ಫೈರ್ NOC ಕಡ್ಡಾಯ : ಸರ್ಕಾರದಿಂದ ಆದೇಶ
ಪ್ರಮುಖಕರ್ನಾಟಕ

ಇನ್ಮುಂದೆ 4 ಅಂತಸ್ತಿನ ಕಟ್ಟಡಗಳಿಗೂ ಫೈರ್ NOC ಕಡ್ಡಾಯ : ಸರ್ಕಾರದಿಂದ ಆದೇಶ

Share
0 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಕಟ್ಟಡ ಅಗ್ನಿ ಅವಘಡ ಪ್ರಕರಣ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ನಿರಾಕ್ಷೇಪಣಾ ಪತ್ರ (ಎನ್ ಒಸಿ) ನಿಯಮ ಪರಿಷ್ಕರಿಸಿದೆ.

ಅಗ್ನಿ ಶಾಮಕ, ತುರ್ತು ಸೇವೆಗಳ ಇಲಾಖೆ ನಿಯಮದಂತೆ 21 ಮೀಟರ್ ಎತ್ತರದ ಕಟ್ಟಡಗಳಿಗೆ ಎನ್ ಸಿ ಕಡ್ಡಾಯ ಮಾಡಲಾಗಿತ್ತು. ಇನ್ನು 15 ಮೀಟರ್ ಎತ್ತರದ ಕಟ್ಟಡಗಳಿಗೂ (ಅಂದಾಜು 4 ಅಂತಸ್ತು) ಎನ್ಒಸಿ ಕಡ್ಡಾಯವಾಗಿದೆ.

 

ಶೈಕ್ಷಣಿಕ ಕಟ್ಟಡ, ಆಸ್ಪತ್ರೆ, ವಸತಿ, ವಾಣಿಜ್ಯ, ಕೈಗಾರಿಕೆ, ಗೋದಾಮಿನ ಉಪಯೋಗಕ್ಕಾಗಿ ಬಹುಮಹಡಿಯ 15 ಮೀಟರ್ ಎತ್ತರದ ಕಟ್ಟಡಗಳಿಗೆ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ ಪಡೆಯುವ ನಿಯಮ ಅನ್ವಯವಾಗಲಿದೆ.

 

 

Share This Article
Facebook Twitter Copy Link Print
Previous Article Rain Alert ಕರ್ನಾಟಕದಾದ್ಯಂತ ಭಾರಿ ಮಳೆ – ಬೆಂಗಳೂರಿಗೆ ಯೆಲ್ಲೋ ಅಲರ್ಟ್​,
Next Article ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ:ಶಾಸಕ ಯತ್ನಾಳ್ ವಿರುದ್ಧ FIR ದಾಖಲು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?