Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ:ಶಾಸಕ ಯತ್ನಾಳ್ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ:ಶಾಸಕ ಯತ್ನಾಳ್ ವಿರುದ್ಧ FIR ದಾಖಲು

Share
1 Min Read
SHARE

newsics.com

ಮಂಡ್ಯ : ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಯತ್ನಾಳ್ ವಿರುದ್ಧವೂ FIR ದಾಖಲಾಗಿದೆ.

ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.

ರಾಜ್ಯ ಬಿಜೆಪಿ ಹೊಂದಾಣಿಕೆ ರಾಜಕಾರಣವನ್ನು ಕೈಬಿಡಬೇಕು. ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಬಿಜೆಪಿಯವರು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಈ ಬಗ್ಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ನಾನೇ ಒಂದು ಹೊಸ ಪಕ್ಷವನ್ನು ಕಟ್ಟುತ್ತೇನೆ ಎಂದರು.ನಾವು ಹಾಗೂ ಪ್ರತಾಪ್ ಸಿಂಹ ಸೇರಿ ಹೊಸ ಹಿಂದೂ ಪಕ್ಷವನ್ನು ಕಟ್ಟುತ್ತೇವೆ. ಬಿಜೆಪಿಯವರುರು ನನ್ನನ್ನು ಗೌರವದಿಂದ ವಾಪಸ್ ಕರೆಸಿಕೊಳ್ಳಲಿ. ಇಲ್ಲವಾದಲ್ಲಿ ಹೊಸ ಹಿಂದೂ ಪಕ್ಷ ಕಟ್ಟುತ್ತೇವೆ ಎಂದು ಹೇಳಿದರು.

TAGGED:#Provocative #speech #Maddur #FIR #registered #MLA #Yatnal
Share This Article
Facebook Twitter Copy Link Print
Previous Article ಇನ್ಮುಂದೆ 4 ಅಂತಸ್ತಿನ ಕಟ್ಟಡಗಳಿಗೂ ಫೈರ್ NOC ಕಡ್ಡಾಯ : ಸರ್ಕಾರದಿಂದ ಆದೇಶ
Next Article Beauty Tips ಮುಖಕ್ಕೆ ಅರಿಶಿನ ಹಚ್ತೀರಾ, ಹಾಗಾದರೆ ಈ ತಪ್ಪುಗಳನ್ನು ಮಾಡಲೇಬೇಡಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?